ಕಾರಿನಲ್ಲಿ ಸಾಗಿಸುತ್ತಿದ್ದ 25.92 ಲೀಟರ್ ಮದ್ಯ ವಶ: ಆರೋಪಿ ಪರಾರಿ
ಕಾಸರಗೋಡು: ಕೂಡ್ಲು ಸೂರ್ಲಿನಲ್ಲಿ ಕಾಸರಗೋಡು ಎಕ್ಸೈಸ್ ರೇಂಜ್ ಕಚೇರಿಯ ಪ್ರಿವೆಂಟೀವ್ ಆಫೀಸರ್ ಕೆ.ವಿ. ರಂಜನ್ ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆ ಯಲ್ಲಿ ಕರ್ನಾಟಕ ರಾಜ್ಯ ನೋಂದಾ ಯಿತ ಆಲ್ಟೋ ಕಾರಿನಲ್ಲಿ ಸಾಗಿಸು ತ್ತಿದ್ದ 25.92ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ವೇಳೆ ಕಾರಿನಲ್ಲಿದ್ದ ವ್ಯಕ್ತಿ ಪರಾರಿಯಾಗಿರುವುದಾಗಿಯೂ ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಓಣಂ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಂತೆ ಇ.ಇ ಆಂಡ್ ಎಎನ್‌ಎಸ್‌ಎಸ್ ಕಚೇರಿ ಅಸಿಸ್ಟೆಂಟ್ ಎಕ್ಸೈಸ್ …
Read more “ಕಾರಿನಲ್ಲಿ ಸಾಗಿಸುತ್ತಿದ್ದ 25.92 ಲೀಟರ್ ಮದ್ಯ ವಶ: ಆರೋಪಿ ಪರಾರಿ”