ಕಾರಿನಲ್ಲಿ ಸಾಗಿಸುತ್ತಿದ್ದ 25,236 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ವಶ: ಓರ್ವ ಸೆರೆ
ಕಾಸರಗೋಡು: ಮೊಗ್ರಾಲ್ ಪುತ್ತೂರು ಕುನ್ನಿಲ್ ನೀರ್ಚಾಲ್‌ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 25,236 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಕಾಸರಗೋಡು ಪೊಲೀ ಸರು ನಡೆಸಿದ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ಮಧೂರು ಹಿದಾಯತ್‌ನಗರ ಮುಟ್ಟತ್ತೋಡಿ ನಿವಾಸಿ ಅಬೂಬಕ್ಕರ್ ಸಿದ್ದಿಕ್ (34) ಎಂಬಾತನನ್ನು ಬಂಧಿಸಲಾಗಿದೆ. ಮಾಲು ಸಾಗಿಸುತ್ತಿದ್ದ ಕಾರನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಬಿ.ವಿ. ವಿಜಯಭರತ್ ರೆಡ್ಡಿಯವರ ನಿರ್ದೇಶ ಪ್ರಕಾರ ಕಾಸರಗೋಡು ಎಎಸ್‌ಪಿ ಡಾ. ನಂದಗೋಪಾಲ್ ಎಂ.ರ ಮೇಲ್ನೋಟದಲ್ಲಿ ಅನ್ಸಾರ್ ಎನ್.ರ ನೇತೃತ್ವದಲ್ಲಿ ಇತರ …
Read more “ಕಾರಿನಲ್ಲಿ ಸಾಗಿಸುತ್ತಿದ್ದ 25,236 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ವಶ: ಓರ್ವ ಸೆರೆ”