ಸ್ವಾತಂತ್ರ್ಯ ಹೋರಾಟಗಾರರನ್ನು ಹೀಯಾಳಿಸುವುದು ಸ್ವಾರ್ಥ ಹಿತಾಸಕ್ತಿಗಳ ಹವ್ಯಾಸ- ಪ್ರಕಾಶ್ ಮಲ್ಪೆ
ಬದಿಯಡ್ಕ: ಸ್ವಾತಂತ್ರ‍್ಯ ವೀರ ವಿನಾಯಕ ದಾಮೋದರ ಸಾವರ್ಕರನ್ನು ಅವಹೇಳನಗೊಳಿಸುವ ವರಲ್ಲಿ ಎರಡು ವಿಧ. ಎಲ್ಲಾ ತಿಳಿದುಕೊಂಡು ಬೇಕೆಂತಲೇ ದುರುದ್ದೇಶ ಪೂರ್ವಕವಾಗಿ ರಾಜಕೀಯ ಪ್ರೇರಿತವಾಗಿ ಅಪಹಾಸ್ಯ ಮಾಡುವವರು ಒಂದು ವಿಭಾಗ. ಇನ್ನೊಂದು ವಿಭಾಗ ಇವರ ಮಾತುಗಳನ್ನು ಕೇಳಿಕೊಂಡು ಅದನ್ನು ನಿಜವೆಂದೇ ನಂಬಿ ಅಪಾರ್ಥ ಮಾಡಿಕೊಂಡವರು. ಮೊದಲನೆ ವಿಭಾಗಕ್ಕೆ ಏನೂ ಮಾಡೋಕ್ಕಾಗದು. ಆದರೆ ಎರಡನೆ ವಿಭಾಗಕ್ಕೆ ನಿಜವೇ ನೆಂದು ಮನವರಿಕೆ ಮಾಡಿಕೊಡ ಬೇಕಾದ ಅನಿವಾರ್ಯತೆ ಇದೆ. ಅದು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಸಾಧ್ಯವಾಗಬೇ ಕೆಂದು ವಾಗ್ಮಿ, ಸಾಮಾಜಿಕ ಚಿಂತಕ ಪ್ರಕಾಶ್ …
Read more “ಸ್ವಾತಂತ್ರ್ಯ ಹೋರಾಟಗಾರರನ್ನು ಹೀಯಾಳಿಸುವುದು ಸ್ವಾರ್ಥ ಹಿತಾಸಕ್ತಿಗಳ ಹವ್ಯಾಸ- ಪ್ರಕಾಶ್ ಮಲ್ಪೆ”