ಪ್ರಯಾಣ ಸಂಕಷ್ಟ ಅನುಭವಿಸುವ ದೇಲಂಪಾಡಿ ಪಂಚಾಯತ್‌ನ 3 ರಸ್ತೆಗಳ ಕಾಮಗಾರಿಗೆ ಚಾಲನೆ
ದೇಲಂಪಾಡಿ: ದೇಲಂಪಾಡಿಯ ವಿವಿಧ ಪ್ರದೇಶಗಳ ಜನರು ಸಂಚಾರ ಸಂಕಷ್ಟದಿಂದ ಬಳಲುತ್ತಿರುವುದಕ್ಕೆ ಪರಿಹಾರ ಕೈಗೊಳ್ಳಲು ಪಂಚಾಯತ್ ಸಿದ್ಧವಾಗಿದೆ. ಇದರಂಗವಾಗಿ ಪಂಚಾಯತ್‌ನ ರಸ್ತೆಗಳನ್ನು ಪುನರುದ್ಧರಿಸುವ ಯೋಜನೆಯಲ್ಲಿ ಒಳಪಡಿಸಿ ೧೫ ಲಕ್ಷ ರೂ.ನಂತೆ ವೆಚ್ಚದಲ್ಲಿ ನಿರ್ಮಿಸುವ ಮೂರು ರಸ್ತೆಗಳ ಕಾಮಗಾರಿ ಉದ್ಘಾಟನೆಯನ್ನು ಇಂದು ಶಾಸಕ ಸಿ.ಎಚ್. ಕುಂಞಂಬು ನಿರ್ವಹಿಸುವರು. ಇದರೊಂದಿಗೆ ದೇಲಂಪಾಡಿಯ ವಿವಿಧ ಪ್ರದೇಶಗಳಿಗೆ, ಕುತ್ತಿಕ್ಕೋಲ್ ಪಂಚಾಯತ್‌ನ ವಿವಿಧ ಭಾಗಗಳಿಗೆ, ಅಂತಾರಾಜ್ಯ ಹೆದ್ದಾರಿಗಿರುವ ಸಂಚಾರ ಸುಲಭವಾಗಲಿದೆ. ಪರಿಶಿಷ್ಟ ಪಂಗಡದವರ ಕೇಂದ್ರವಾದ ಕಯರ್ತೋಡಿ ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಪ್ರದೇಶವಾಗಿದೆ. ಕೆಸರು, ಮಣ್ಣು ತುಂಬಿದ …
Read more “ಪ್ರಯಾಣ ಸಂಕಷ್ಟ ಅನುಭವಿಸುವ ದೇಲಂಪಾಡಿ ಪಂಚಾಯತ್‌ನ 3 ರಸ್ತೆಗಳ ಕಾಮಗಾರಿಗೆ ಚಾಲನೆ”