ಬಾಲಗೋಕುಲ ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಕೇಂದ್ರ- ನ್ಯಾಯವಾದಿ ಅಕ್ಷತಾ
ಸೀತಾಂಗೋಳಿ: ಮಕ್ಕಳನ್ನು ಶಾಲೆಗೆ ಸೇರಿಸೋದು, ಅವರಿಗೆ ಬೇಕಾದ್ದನ್ನು ತೆಗೆದುಕೊಟ್ಟ ಮಾತ್ರಕ್ಕೆ ಹೆತ್ತವರ ಜವಾಬ್ದಾರಿ ಮುಗಿಯೋದಿಲ್ಲ. ಅವರೇನು ಮಾಡುತ್ತಾರೆ? ಯಾರೊಂ ದಿಗೆ ಸೇರುತ್ತಾರೆ? ಅವರ ಇಷ್ಟ ಕಷ್ಟ ಗಳೇನು ಎನ್ನುವುದನ್ನೂ ಗಮನಿಸ ಬೇಕು ಎಂದು ಯುವ ನ್ಯಾಯವಾದಿ ಅಕ್ಷತಾ ಇಕ್ಕೇರಿ ಅಭಿಪ್ರಾಯಪಟ್ಟರು. ಮುಕಾರಿಕಂಡಕ್ಕೆ ಸಮೀಪದ ಕುಕ್ಕೂಡೆಲ್‌ನ ಸ್ವಾಮಿ ಕೊರಗಜ್ಜ ಬಾಲ ಗೋಕುಲ ಕುಣಿತ ಭಜನಾ ಸಂಘದ 2ನೇ ವಾರ್ಷಿಕೋತ್ಸವದಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಭಾಷಣ ಮಾಡಿ ಮಾತಾ ಡುತ್ತಿದ್ದರು.ಕ್ಷೇತ್ರಗಳು ಜೀವನದಲ್ಲಿ ಸಂಸ್ಕಾರ, ಧರ್ಮ ಜಾಗೃತಿ ಮೂಡಿಸುವ …
Read more “ಬಾಲಗೋಕುಲ ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಕೇಂದ್ರ- ನ್ಯಾಯವಾದಿ ಅಕ್ಷತಾ”