ಗೋಣಿಚೀಲದಲ್ಲಿ ಕಟ್ಟಿಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ನಗ್ನ ಮೃತದೇಹ ಪತ್ತೆ ಸಮೀಪ ಮದ್ಯದಮಲಿನಲ್ಲಿದ್ದ ವ್ಯಕ್ತಿಯನ್ನು ಕಸ್ಟಡಿಗೆ ಪಡೆದ ಪೊಲೀಸರು
ಕೊಚ್ಚಿ: ಕೋಂದುರತ್ತಿಯಲ್ಲಿ ಮನೆಗಿರುವ ದಾರಿಯಲ್ಲಿ ಗೋಣಿಚೀಲದಲ್ಲಿ ಕಟ್ಟಿಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಜೋರ್ಜ್ ವಾಸಿಸುವ ಮನೆಯ ಮುಂಭಾಗದಲ್ಲಿ ಅರ್ಧ ನಗ್ನವಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸಮೀಪದಲ್ಲಿಯೇ ಜೋರ್ಜ್ ಮದ್ಯದಮಲಿನಲ್ಲಿ ಗೋಡೆಗೆ ಒರಗಿ ಕುಳಿತ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಈತನನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ಮೃತಪಟ್ಟ ಮಹಿಳೆಯ ಗುರುತು ಇದುವರೆಗೆ ಪತ್ತೆಹಚ್ಚಲಾಗಲಿಲ್ಲ. ಇಂದು ಬೆಳಿಗ್ಗೆ ೬.೩೦ರ ವೇಳೆ ನಾಡನ್ನು ಬೆಚ್ಚಿಸಿದ ಘಟನೆ ನಡೆದಿದೆ. ಬೆಳಿಗ್ಗೆ ಜೋರ್ಜ್ ಗೋಣಿ ಇದೆಯಾ ಎಂದು ಕೇಳಿಕೊಂಡು ತಲುಪಿರುವುದಾಗಿ …