ವರ್ಕಾಡಿ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ
ಮಂಜೇಶ್ವರ: ವರ್ಕಾಡಿ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಕೊ ಆಪರೇಟಿವ್ ಸೊಸೈಟಿಯ 2024 -25ನೇ ಸಾಲಿನ ವಾರ್ಷಿಕ ಮಹಾಸಭೆಯು ವಿಶ್ವ ಪ್ರಭ ಸಭಾಂಗಣದಲ್ಲಿ ನಡೆಯಿತು. ಸೊಸೈಟಿಯ ಅಧ್ಯಕ್ಷ ವಿಶ್ವನಾಥ ಕುದುರು ಅಧ್ಯಕ್ಷತೆ ವಹಿಸಿದರು. ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ 60ಶೇ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಧನ ಮತ್ತು ಫಲಕಗಳನ್ನು ನೀಡಿ ಗೌರವಿಸಲಾಯಿತು. ಸೊಸೈಟಿಯ ಹಿರಿಯ ಹಾಗೂ ಅತ್ಯುತ್ತಮ ಕೃಷಿ ಹಾಗೂ ಇನ್ನಿತ ಕ್ಷೇತ್ರಗಳಲ್ಲಿ ಗುರುತಿಸಲ್ಪಟ್ಟ ಸದಸ್ಯರನ್ನು ಶಾಸಕ ಸಿ.ಎಚ್. ಕುಞಂಬು ಗೌರವಿಸಿದರು. ಸೊಸೈಟಿ ಕಾರ್ಯದರ್ಶಿ ರವೀಂದ್ರ ಮಡ್ವ …
Read more “ವರ್ಕಾಡಿ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ”