ಪ್ರಾಯಪೂರ್ತಿಯಾಗದ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ 47 ವರ್ಷ ಸಜೆ, ಎರಡೂವರೆ ಲಕ್ಷ ರೂ. ಜುಲ್ಮಾನೆ
ಕಾಸರಗೋಡು: ಪ್ರಾಯ ಪೂರ್ತಿಯಾಗದ ವಿದ್ಯಾರ್ಥಿನಿ ಯರಿಗೆ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ಸ್ಪೆಷಲ್ ನ್ಯಾಯಾಲಯ (ಪೋಕ್ಸೋ) ದ ನ್ಯಾಯಾಧೀಶರಾದ ರಾಮು ರಮೇಶ್ ಚಂದ್ರಭಾನು ಅವರು 47 ವರ್ಷ ಕಠಿಣ ಸಜೆ ಹಾಗೂ ಎರಡೂವರೆ ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಈಗ ಬೋವಿಕ್ಕಾನ ಮುದ ಲಪ್ಪಾರ ಕ್ವಾರ್ಟರ್ಸ್‌ವೊಂದರಲ್ಲಿ ವಾಸಿಸುತ್ತಿರುವ ಚೆಂಗಳ ಕೆ.ಕೆ.ಕುನ್ನಿಲ್ ತೈವಳಪ್ಪು ನಿವಾಸಿ ಅಬ್ದುಲ್ ನೌಶಾದ್ (40) ಎಂಬಾತನಿಗೆ ಈ ಶಿಕ್ಷೆ ವಿಧಿಸ ಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 10 …