ಪೋಕ್ಸೋ ಪ್ರಕರಣದ ಆರೋಪಿಗೆ 7 ವರ್ಷ ಕಠಿಣ ಸಜೆ, ಜುಲ್ಮಾನೆ
ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ಫಾಸ್ಟ್ ಟ್ರಾಕ್ ಸ್ಪೆಷಲ್ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ್ ಪಿ.ಎಂ. ಅವರು ಏಳು ವರ್ಷ ಕಠಿಣ ಸಜೆ ಹಾಗೂ 25000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಚೀಮೇನಿಗೆ ಸಮೀಪದ ಮಾಣಿಯೋಟ್ ಸೌತ್ ನಿವಾಸಿ ಪ್ರತೀಷ್ ಎ.ವಿ. (44) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿಆರೋಪಿ ಆರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2022 ಡಿಸೆಂಬರ್ ಮತ್ತು 2023 ಜನವರಿ ತಿಂಗಳ …
Read more “ಪೋಕ್ಸೋ ಪ್ರಕರಣದ ಆರೋಪಿಗೆ 7 ವರ್ಷ ಕಠಿಣ ಸಜೆ, ಜುಲ್ಮಾನೆ”