ರೋಗಾಣು ನಾಶಗೊಳಿಸಲು ವಾಟರ್ ಅಥೋರಿಟಿಯ ಟ್ಯಾಂಕ್‌ನಿಂದ ನೀರು ತೆರವು: ಕುಂಬಳೆ ಪೇಟೆ ಪರಿಸರ ಜಲಾವೃತ
ಕುಂಬಳೆ: ರೋಗಾಣುಗಳನ್ನು ನಾಶಗೊಳಿಸುವ ಉದ್ದೇಶದಿಂದ ಕುಂಬಳೆಯಲ್ಲಿ ವಾಟರ್ ಅಥೋರಿಟಿ ನೌಕರರು ಕುಡಿಯುವ ನೀರು ಟ್ಯಾಂಕ್ ತೆರೆದ ಹಿನ್ನೆಲೆಯಲ್ಲಿ ಕುಂಬಳೆ ಪೇಟೆಯ ವಿವಿಧೆಡೆ ನೀರು ತುಂಬಿಕೊಂಡಿತು. ಕುಂಬಳೆ ಪೊಲೀಸ್ ಠಾಣೆ ಪರಿಸರದ ಮೂಲಕ ಹರಿದ ನೀರು ಶ್ರೀ ಗೋಪಾಲಕೃಷ್ಣ ಕ್ಷೇತ್ರವರೆಗೆ ತಲುಪಿದೆ. ಪರಿಸರದ ಮನೆಗಳಿಗೂ ನೀರು ನುಗ್ಗುವ ಸ್ಥಿತಿ ಕಂಡು ಬಂತೆಂದು ದೂರಲಾಗಿದೆ. ಈ ಬಗ್ಗೆ ವಾಟರ್ ಅಥೋರಿಟಿ ನೌಕರರೊಂದಿಗೆ ಕಾಂಗ್ರೆಸ್ ನೇತಾರ ಲಕ್ಷ್ಮಣ ಪ್ರಭು ವಿಚಾರಿಸಿದಾಗ ಇದು ಅಕಸ್ಮಾತ್ ಸಂಭವಿಸಿದ ಘಟನೆಯಾ ಗಿದೆ. ಇನ್ನು ಮುಂದೆ ಇದುಂಟಾಗ …
Read more “ರೋಗಾಣು ನಾಶಗೊಳಿಸಲು ವಾಟರ್ ಅಥೋರಿಟಿಯ ಟ್ಯಾಂಕ್‌ನಿಂದ ನೀರು ತೆರವು: ಕುಂಬಳೆ ಪೇಟೆ ಪರಿಸರ ಜಲಾವೃತ”