ಕಾಡ ಮಲ್ಲಿಗೆ ಪರಿಮಳದ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ
ಮ೦ಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ (೬೫) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರರ‍್ತಿ’ ಎಂಬ ಬಿರುದು ಹೊ೦ದಿದ್ದರು. ದಾಮೋದರ ಮಂಡೆಚ್ಚರ ಗರಡಿಯಲ್ಲಿ ಆರಂಭದಲ್ಲಿ ಪುತ್ತೂರು ಮೇಳದಲ್ಲಿ ಚ೦ಡೆ ಮತ್ತು ಮದ್ದಳೆ ವಾದಕರಾಗಿ ಯಕ್ಷಗಾನ ಲೋಕಕ್ಕೆ ಕಾಲಿಟ್ಟ ಇವರು ನಂತರ ಭಾಗವತಿಕೆಯತ್ತ ಆಸಕ್ತಿ ಬೆಳೆಸಿ ಪ್ರಖ್ಯಾತ ಭಾಗವತರಾಗಿ ಹೊರಹೊಮ್ಮಿದರು.ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದರಾದ, …
Read more “ಕಾಡ ಮಲ್ಲಿಗೆ ಪರಿಮಳದ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ”