ವಿದ್ಯಾರ್ಥಿಯ ಕರ್ಣ ತಮಟೆಗೆ ಹಾನಿಗೊಂಡ ಪ್ರಕರಣ: ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ ದಾಖಲು
ಕಾಸರಗೋಡು: ಕುಂಡಂಕುಳಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಯ ಕೆನ್ನೆಗೆ ಹೊಡೆದು ಕರ್ಣ ತಮ್ಮಟೆಗೆ ಹಾನಿ ಉಂಟಾದ ಘಟನೆಗೆ ಸಂಬಂಧಿಸಿ ಪ್ರಸ್ತುತ ಶಾಲೆಯ ಮುಖ್ಯೋಪಾಧ್ಯಾಯ ಎಂ. ಅಶೋಕನ್ ವಿರುದ್ಧ ಬೇಡಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರ. ಘಟನೆಗೆ ಸಂಬಂಧಿಸಿ ಪೊಲೀಸರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಆತನ ಹೇಳಿಕೆ ಸಂಗ್ರಹಿಸಿ ಬಳಿಕ ಪ್ರಕರಣ ದಾಖಲಿಸಿದ್ದಾರೆ. ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ನೀಡಿದ ನಿರ್ದೇಶ ಪ್ರಕಾರ …
Read more “ವಿದ್ಯಾರ್ಥಿಯ ಕರ್ಣ ತಮಟೆಗೆ ಹಾನಿಗೊಂಡ ಪ್ರಕರಣ: ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ ದಾಖಲು”