ಬೇವಿಂಜೆಯಲ್ಲಿ ಟ್ಯಾಂಕರ್ ಲಾರಿ ಅಪಘಾತ: ಕ್ಯಾಬಿನ್‌ನಲ್ಲಿ ಸಿಲುಕಿಕೊಂಡ ಚಾಲಕನ ರಕ್ಷಣೆ
ಕಾಸರಗೋಡು: ಕಾಸರಗೋಡು ಭಾಗದಿಂದ ಕಣ್ಣೂರಿನತ್ತ ಸಿಮೆಂಟ್ ಮಿಶ್ರಣದೊಂದಿಗೆ ಸಾಗುತ್ತಿದ್ದ ಟ್ಯಾಂಕರ್ ಲಾರಿ ಚೆರ್ಕಳಕ್ಕೆ ಸಮೀಪದ ಬೇವಿಂಜೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ನಿಯಂ ತ್ರಣ ತಪ್ಪಿ ಮಗುಚಿ ಬಿದ್ದು, ಈ ವೇಳೆ ಅದರ ಕ್ಯಾಬಿನ್‌ನೊಳಗೆ ಸಿಲುಕಿಕೊಂ ಡಿದ್ದ ಚಾಲಕನನ್ನು ಕಾಸರಗೋಡು ಅಗ್ನಿಶಾಮಕದಳ ರಕ್ಷಿಸಿದ ಘಟನೆ ನಡೆದಿದೆ. ತಮಿಳುನಾಡು ನಿವಾಸಿ ಸಿದ್ದಿಕ್(42) ಎಂಬವರು ಕ್ಯಾಬಿನ್‌ನಲ್ಲಿ ಸಿಲುಕಿಕೊಂಡ ಚಾಲಕನಾಗಿದ್ದಾರೆ. ನಿನ್ನೆ ಸಂಜೆ ಈ ಅಪಘಾತ ಸಂಭವಿಸಿದೆ. ವಿಷಯ ತಿಳಿದು ಸೀನಿಯರ್ ಫಯರ್ ಆಂಡ್ ರೆಸ್ಕ್ಯೂ ಆಫೀಸರ್ ಸುಕು ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ …
Read more “ಬೇವಿಂಜೆಯಲ್ಲಿ ಟ್ಯಾಂಕರ್ ಲಾರಿ ಅಪಘಾತ: ಕ್ಯಾಬಿನ್‌ನಲ್ಲಿ ಸಿಲುಕಿಕೊಂಡ ಚಾಲಕನ ರಕ್ಷಣೆ”