ಆರ್‌ಎಸ್‌ಎಸ್ ಹಿರಿಯ ಸ್ವಯಂ ಸೇವಕ ಆನಂದ ಶೆಟ್ಟಿ ವಾನಂದೆ ನಿಧನ
ಉಪ್ಪಳ: ಆರ್‌ಎಸ್‌ಎಸ್‌ನ ಹಿರಿಯ ಸ್ವಯಂ ಸೇವಕ ಶಿರಿಯ ವಾನಂದೆ ನಿವಾಸಿ ಆನಂದ ಶೆಟ್ಟಿ (81) ನಿಧನಹೊಂದಿದರು. ವೃದ್ಧಾಪ್ಯ ಸಹಜ ಅಸೌಖ್ಯ ಬಾಧಿಸಿದ್ದ ಇವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ನಿಧನ ಸಂಭವಿಸಿದೆ. ಆರ್‌ಎಸ್‌ಎಸ್‌ನ ಶಿರಿಯ ಶಾಖೆ ಮುಖ್ಯ ಶಿಕ್ಷಕ್ ಆಗಿ ಇವರು ಕಾರ್ಯಾಚರಿಸಿದ್ದರು. ಸಿರಿಯ ಸೀರೆ ಶ್ರೀ ಶಂಕರನಾರಾಯಣ ಕ್ಷೇತ್ರ ಸೇವಾ ಸಮಿತಿ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಉತ್ತಮ ಕೃಷಿಕರೂ ಆಗಿದ್ದ ಇವರಿಗೆ ಮಂಗಲ್ಪಾಡಿ ಪಂಚಾಯತ್ ಹಾಗೂ ಕೃಷಿ ಭವನ ಜಂಟಿಯಾಗಿ ಮಾದರಿ …
Read more “ಆರ್‌ಎಸ್‌ಎಸ್ ಹಿರಿಯ ಸ್ವಯಂ ಸೇವಕ ಆನಂದ ಶೆಟ್ಟಿ ವಾನಂದೆ ನಿಧನ”