ಶಾಲೆಯಲ್ಲಿ ಕ್ರೀಡಾ ಸ್ಪರ್ಧೆ ವೇಳೆ ವಿದ್ಯಾರ್ಥಿ ಕುಸಿದುಬಿದ್ದು ಮೃತ್ಯು
ಕುಂಬಳೆ: ಶಾಲೆಯಲ್ಲಿ ಕ್ರೀಡಾ ಸ್ಪರ್ಧೆ ನಡೆಯುತ್ತಿದ್ದಂತೆ ವಿದ್ಯಾರ್ಥಿ ಯೋರ್ವ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಕುಕ್ಕಾರ್‌ನಲ್ಲಿರುವ ಮಂಗಲ್ಪಾಡಿ ಜಿಬಿಎಲ್‌ಪಿ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಹಸನ್ ರಝಾ (10) ಮೃತಪಟ್ಟ ಬಾಲಕನಾಗಿದ್ದಾನೆ. ನಿನ್ನೆ ಅಪರಾಹ್ನ ೩ ಗಂಟೆ ವೇಳೆ ಶಾಲೆಯಲ್ಲಿ ಕ್ರೀಡಾ ಸ್ಪರ್ಧೆ ನಡೆಯುತ್ತಿದ್ದಂತೆ ಈತ ಕುಸಿದು ಬಿದ್ದಿದ್ದನು. ಕೂಡಲೇ ಮಂಗಲ್ಪಾಡಿಯ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಈತ ಮೂಲತಃ ಉತ್ತರಪ್ರದೇಶದ ಮುರ್ಶಿದಾಬಾದ್ ನಿವಾಸಿಯೂ ಕುಕ್ಕಾರ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಇನ್ಸಾಫ್ ಅಲಿ-ಜಾಸ್ಮಿನ್ ದಂಪತಿ …
Read more “ಶಾಲೆಯಲ್ಲಿ ಕ್ರೀಡಾ ಸ್ಪರ್ಧೆ ವೇಳೆ ವಿದ್ಯಾರ್ಥಿ ಕುಸಿದುಬಿದ್ದು ಮೃತ್ಯು”