ರಾಹುಲ್ ಗಾಂಧಿ ಹೋರಾಟಕ್ಕೆ ಮಂಜೇಶ್ವರ ಕಾಂಗ್ರೆಸ್ ಬೆಂಬಲ
ಮಂಜೇಶ್ವರ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಷ್ಟ್ರವ್ಯಾಪಿ ನಡೆಸುತ್ತಿರುವ ಮತಕಳ್ಳತನ ಆರೋಪ ಹೋರಾಟಕ್ಕೆ ಬೆಂಬಲ ಸೂಚಕವಾಗಿ ನಡೆಸಲಾಗುವ ಸಹಿ ಸಂಗ್ರಹ ಅಭಿಯಾನದ ಮಂಜೇಶರ ಬ್ಲಾಕ್ ಮಟ್ಟದ ಉದ್ಘಾಟನೆ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಕೆ. ಫೈಸಲ್ ಉದ್ಘಾಟಿಸಿದರು. ಹೊಸಂಗಡಿ ಜಂಕ್ಷನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಡಿಎಂಕೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ನಾಯಕರಾದ ಹಕೀಂ ಕುನ್ನಿಲ್, ರಮೇಶನ್ ಕರುವಾಚ್ಚೇರಿ, ಎಂ.ಸಿ. ಪ್ರಭಾಕರನ್, ಶಾಹುಲ್ ಹಮೀದ್ ಪೆರ್ಲ ಮಾತನಾಡಿದರು. ನೇತಾರರಾದ ಉಮ್ಮರ್ …