12 ದ್ವಿಚಕ್ರ ವಾಹನಗಳು, ಸಿಗ್ನಲ್ ಲೈಟ್‌ಗಳು ನಜ್ಜುಗುಜ್ಜು; ತಪ್ಪಿದ ಭಾರೀ ದುರಂತ
ಕಾಸರಗೋಡು: ಸರಕು ಲಾರಿ ಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ 12 ದ್ವಿಚಕ್ರವಾಹನಗಳು ಮತ್ತು ಸಿಗ್ನಲ್ ಲೈಟುಕಂಬಗಳಿಗೆ ಢಿಕ್ಕಿ ಹೊಡೆದು ಅವುಗಳನ್ನು ನಜ್ಜುಗುಜ್ಜುಗೊಳಿಸಿದ ಘಟನೆ ಮೊಗ್ರಾಲ್ ಪುತ್ತೂರಿಗೆ ಸಮೀಪದ ಎರಿಯಾಲ್ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್ ಪ್ಯಾಸೇಜ್ ಬಳಿ ನಿನ್ನೆ ಬೆಳಿಗ್ಗೆ ನಡೆದಿದೆ. ಈ ಅಪಘಾತದ ವೇಳೆ ಆ ರಸ್ತೆಯಲ್ಲಿ ಯಾರೂ ಇಲ್ಲದೇ ಇದ್ದುದರಿಂದಾಗಿ ಸಂಭಾವ್ಯ ಭಾರೀ ದೊಡ್ಡ ಅನಾಹುತ ಅದೃಷ್ಟವಶಾತ್ ತಪ್ಪಿ ಹೋಗಿದೆ. ಕರ್ನಾಟಕದ ಹುಬ್ಬಳ್ಳಿ ಯಿಂದ ಸರಕು ಹೇರಿಕೊಂಡು …
Read more “12 ದ್ವಿಚಕ್ರ ವಾಹನಗಳು, ಸಿಗ್ನಲ್ ಲೈಟ್‌ಗಳು ನಜ್ಜುಗುಜ್ಜು; ತಪ್ಪಿದ ಭಾರೀ ದುರಂತ”