ಸೋಷ್ಯಲ್ ಮೀಡಿಯಾ ಇನ್‌ಫ್ಲುವೆನ್ಸರ್ ಚಿನ್ನು ಪಾಪು ಸಾವಿನ ಬೆನ್ನಲ್ಲೇ ಸ್ನೇಹಿತ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಸೋಶ್ಯಲ್ ಮೀಡಿಯಾ ಇನ್‌ಫ್ಲುವೆನ್ಸರ್ ಚಿನ್ನು ಪಾಪು ಯಾನೆ ರೇಷ್ಮ (24)ರ ಸ್ನೇಹಿತ ಸಂದೇಶ್ (28)ರ ಸಾವು ನೇಣು ಬಿಗಿದು ಸಂಭವಿಸಿರುವುದಾಗಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ 2.30 ರ ವೇಳೆ ಸಂದೇಶ್ ಕೂಡ್ಲು ಮನ್ನಿಪ್ಪಾಡಿಯಲ್ಲಿರುವ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಸಂದೇಶ್‌ರ ಸ್ನೇಹಿತೆ ಆದೂರು ಆಲಂತಡ್ಕದ ಚಿನ್ನು ಪಾಪು ಯಾನೆ ರೇಷ್ಮ …