ಪಿಣರಾಯಿ ಆಡಳಿತದಿಂದ ಪೊಲೀಸರು ಗೂಂಡಾ, ಮಾಫಿಯಾಗಳಾಗಿ ಮಾರ್ಪಾಡು-ಸಾಜಿದ್ ಮವ್ವಲ್
ಕುಂಬಳೆ: ರಾಜ್ಯದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಸರಕಾರ ಅಧಿಕಾರಕ್ಕೇರುವುದ ರೊಂದಿಗೆ ಈ ಹಿಂದೆ ಇಡೀ ದೇಶಕ್ಕೇ ಮಾದರಿಯಾಗಿದ್ದ ಕೇರಳ ಪೊಲೀಸರು ಗೂಂಡಾ ಹಾಗೂ ಮಾಫಿಯಾಗಳಾಗಿ ಬದಲಾಗಿದ್ದಾರೆ ಎಂದು ಡಿಸಿಸಿ ಉಪಾಧ್ಯಕ್ಷ ಸಾಜಿದ್ ಮವ್ವಲ್ ಆರೋಪಿಸಿದ್ದಾರೆ. ಕುಂಬಳೆ ಮಂಡಲ ಕಾಂಗ್ರೆಸ್ ಸಮಿತಿ ನಡೆಸಿದ ಪೊಲೀಸ್ ಠಾಣೆ ಧರಣಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪೊಲೀಸರು ಕಾನೂನು ವಿರುದ್ಧವಾಗಿ ವರ್ತಿಸುವುದನ್ನು ಕ್ಷುಲ್ಲಕವಾಗಿ ಕಾಣುವ ನೀತಿಯನ್ನು ಮುಖ್ಯಮಂತ್ರಿ ಸಹಿತ ಆಡಳಿತಾಧಿಕಾರಿಗಳು ಅನುಸರಿಸುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಸಹಿಸದು. ಇದರ ವಿರುದ್ಧ ತೀವ್ರ ಚಳವಳಿ ನಡೆಸುವುದಾಗಿ …
Read more “ಪಿಣರಾಯಿ ಆಡಳಿತದಿಂದ ಪೊಲೀಸರು ಗೂಂಡಾ, ಮಾಫಿಯಾಗಳಾಗಿ ಮಾರ್ಪಾಡು-ಸಾಜಿದ್ ಮವ್ವಲ್”