ಎಚ್‌ಎಎಲ್ ಕಂಪೆನಿ ನೌಕರ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಸೀತಾಂಗೋಳಿ: ಸೀತಾಂಗೋಳಿ ಯಲ್ಲಿರುವ ಎಚ್‌ಎಎಲ್ ಕಂಪೆನಿಯ ತಾತ್ಕಾಲಿಕ ನೌಕರನಾದ ಯುವಕ ಮನೆಯೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕುದ್ರೆಪ್ಪಾಡಿ ನಿವಾಸಿ ಶಂಕರ ಪಾಟಾಳಿಯವರ ಪುತ್ರ ಹರಿಕೃಷ್ಣ (22) ಮೃತಪಟ್ಟ ಯುವಕ. ನಿನ್ನೆ ಸಂಜೆ ಕೆಲಸ ಮುಗಿಸಿ ಹರಿಕೃಷ್ಣ ಮನೆಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲವೆನ್ನ ಲಾಗಿದೆ. ಹೊರಗೆ ತೆರಳಿದ್ದ ಮನೆಯವರು ಸಂಜೆ ೬ ಗಂಟೆಗೆ ಮನೆಗೆ ಮರಳಿ ತಲುಪಿದಾಗ ಹರಿಕೃಷ್ಣ ಬೆಡ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ …
Read more “ಎಚ್‌ಎಎಲ್ ಕಂಪೆನಿ ನೌಕರ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”