ಆಟೋ ಕಾರ್ಮಿಕ ಯೂನಿಯನ್‌ನ ಜಿಲ್ಲಾ ನೇತಾರ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಆಟೋರಿಕ್ಷಾ ಕಾರ್ಮಿಕ ಯೂನಿಯನ್ (ಐಎನ್‌ಟಿಯುಸಿ)ಯ ಜಿಲ್ಲಾ ಅಧ್ಯಕ್ಷ ವಿ.ವಿ. ಸುಧಾಕರನ್ (61) ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಇವರು ನೀಲೇಶ್ವರ ಕೊಟ್ರಚ್ಚಾಲ್ ನಿವಾಸಿ ಹಾಗೂ ಹೊಸದುರ್ಗ ಸಹಕಾರಿ ಬ್ಯಾಂಕ್ ನಿರ್ದೇಶಕ, ಕಾಂಗ್ರೆಸ್‌ನ ಹೊಸದುರ್ಗ ಬ್ಲೋಕ್‌ನ ಮಾಜಿ ಕಾರ್ಯದರ್ಶಿಯೂ ಆಗಿದ್ದರು. ಇವರು ನಿನ್ನೆ ತಮ್ಮ ಸ್ನೇಹಿತರಿಗೆ ವಾಟ್ಸಪ್‌ನಲ್ಲಿ ‘ನನ್ನನ್ನು ಕ್ಷಮಿಸಿ, ನಿಮ್ಮೆಲ್ಲರ ಕ್ಷಮೆ ಯಾಚಿಸುವೆ’ ಎಂಬ ಸಂದೇಶ ರವಾನಿಸಿದ್ದರು. ಅದಾದ ಅರ್ಧ ಗಂಟೆಯ ಬಳಿಕ ಅವರು ಚಲಾಯಿಸುತ್ತಿದ್ದ ಆಟೋರಿಕ್ಷಾ ಪಡನ್ನಕ್ಕಾಡ್ ನಂಬ್ಯಾರ್‌ಕಲ್ ರಸ್ತೆ …
Read more “ಆಟೋ ಕಾರ್ಮಿಕ ಯೂನಿಯನ್‌ನ ಜಿಲ್ಲಾ ನೇತಾರ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ”