ಎರಡು ದಿನಗಳಲ್ಲಿ ಮಂಜೇಶ್ವರದಲ್ಲಿ ಒಟ್ಟು 152 ಪವನ್ ಚಿನ್ನಾಭರಣ, 4 ಲಕ್ಷ ರೂ. ವಶ
ಮಂಜೇಶ್ವರ: ಮಂಗಳೂರು ಭಾಗ ದಿಂದ ಕಾಸರಗೋಡಿಗೆ ಅನಧಿಕೃತವಾಗಿ ಚಿನ್ನ ಸಾಗಾಟ ಮತ್ತೆ ತೀವ್ರಗೊಂಡಿದೆ. ಮಂಜೇಶ್ವರ ಅಬ ಕಾರಿ ಚೆಕ್ ಪೋಸ್ಟ್‌ನ ಅಧಿಕಾರಿಗಳು ನಿನ್ನೆ ಹಾಗೂ ಮೊನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 152 ಪವನ್ ಚಿನ್ನವನ್ನು ವಶಪಡಿಸ ಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ನಿನ್ನೆ ಸಂಜೆ ಮಂಗಳೂರಿನಿಂದ ಕಾಸರಗೋಡಿಗೆ ಆಗಮಿಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ಬಸ್‌ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 96 ಪವನ್ (762 ಗ್ರಾಂ) ಚಿನ್ನಾಭರಣ ಗಳನ್ನು ವಶಪಡಿಸಲಾಗಿದೆ. ಚಿನ್ನ ಸಾಗಿಸುತ್ತಿದ್ದ ಮುಂಬೈ ಸಿಟಿಯ ತವಕ್ಕಲ್ ಬಿಲ್ಡಿಂಗ್‌ನಲ್ಲಿ …
Read more “ಎರಡು ದಿನಗಳಲ್ಲಿ ಮಂಜೇಶ್ವರದಲ್ಲಿ ಒಟ್ಟು 152 ಪವನ್ ಚಿನ್ನಾಭರಣ, 4 ಲಕ್ಷ ರೂ. ವಶ”