ನಗರದ ವಸತಿಗೃಹದಲ್ಲಿ ಪಾಲಕುನ್ನು ನಿವಾಸಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ನಗರದ ಬ್ಯಾಂಕ್ ರಸ್ತೆ ಬಳಿಯ ವಸತಿಗೃಹವೊಂದರಲ್ಲಿ ಕೊಠಡಿ ಪಡೆದುಕೊಂಡ ಪಾಲಕುನ್ನು ನಿವಾಸಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪಾಲಕುನ್ನು ಕುರುಕನ್‌ಕುನ್ನು ಕೋಟಪ್ಪಾರ ನಿವಾಸಿ ಟಿ. ಬಾವ-ದೈನಾಬಿ ದಂಪತಿ ಪುತ್ರ ಹಮೀದ್ ಕೆ (52) ಮೃತಪಟ್ಟ ವ್ಯಕ್ತಿ. ಇವರು ಮೊನ್ನೆ ಈ ವಸತಿಗೃಹದ ಕೊಠಡಿ ಬಾಡಿಗೆಗೆ ಪಡೆದುಕೊಂಡಿದ್ದರು. ಅವರು ಕೊಠಡಿಯಿಂದ ಹೊರಗೆ ಬಾರದಿರುವುದನ್ನು ಗಮನಿಸಿದ ವಸತಿಗೃಹದವರು ಪರಿಶೀಲಿಸಿದಾಗ ಕೊಠಡಿಯೊಳಗೆ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಷಯ ತಿಳಿದು ಕಾಸರಗೋಡು ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹದ ಮಹಜರು ನಡೆಸಿದ ಬಳಿಕ ಅದನ್ನು ಜನರಲ್ …
Read more “ನಗರದ ವಸತಿಗೃಹದಲ್ಲಿ ಪಾಲಕುನ್ನು ನಿವಾಸಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ”