ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ಮಹಾಸಭೆ, ಸದಸ್ಯರಿಗೆ ಶೇ. 10 ಲಾಭಾಂಶ ಘೋಷಣೆ
ಬದಿಯಡ್ಕ: ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆ ನೀರ್ಚಾಲು ಪ್ರಧಾನ ಕಚೇರಿಯ ಸಭಾ ಭವನದಲ್ಲಿ ಜರಗಿತು. ಮಾರ್ಚ್ 31ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ 222.85 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರವನ್ನು ನಡೆಸಿ 34.67 ಲಕ್ಷ ರೂ.ಗಳ ನಿರ್ವಹಣಾ ಲಾಭವನ್ನು ಬ್ಯಾಂಕ್ ಗಳಿಸಿದ್ದು, ಸದಸ್ಯರಿಗೆ 10 ಶೇಕಡಾ ಲಾಭಾಂಶ ವನ್ನು ಘೋಷಿಸಲಾ ಯಿತು. ಅಧ್ಯಕ್ಷ ಗಣಪತಿಪ್ರಸಾದ ಕುಳಮರ್ವ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಅಜಿತ ಕುಮಾರಿ ವಾರ್ಷಿಕ ವರದಿ,ಲೆಕ್ಕಪತ್ರ ಮಂಡಿಸಿ …
Read more “ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ಮಹಾಸಭೆ, ಸದಸ್ಯರಿಗೆ ಶೇ. 10 ಲಾಭಾಂಶ ಘೋಷಣೆ”