ಹೊಸ ಬಸ್ ನಿಲ್ದಾಣದ ಸರ್ಕಲ್ ಅಭಿವೃದ್ಧಿ ಹೊಂದುತ್ತಿರುವಂತೆಯೇ ಹೆಚ್ಚುತ್ತಿರುವ ಸಂಚಾರ ತಡೆ
ಕಾಸರಗೋಡು: ರಸ್ತೆ ಎಷ್ಟೇ ಅಭಿವೃದ್ಧಿ ಹೊಂದಿದರೂ ಕಾಸರಗೋಡು ಪೇಟೆಯ ಸಾರಿಗೆ ಸಂಚಾರ ತಡೆಗೆ ಪರಿಹಾರ ವಾಗುವುದಿಲ್ಲ. ಕಾಸರಗೋಡು ಹೊಸ ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ತೀವ್ರ ರೀತಿಯ ಸಾರಿಗೆ ಸಂಚಾರ ತಡೆ ಎದುರಿಸಲಾಗುತ್ತಿದೆ. ನಾಲ್ಕೂ ಕಡೆಗಳಿಂದಿರುವ ವಾಹನಗಳು ಜಂಕ್ಷನ್‌ಗೆ ತಲುಪುವಾಗ ಇಲ್ಲಿ ಭಾರೀ ಮಟ್ಟದ ಸಂಚಾರ ತಡೆ ಉಂಟಾಗುತ್ತಿದೆ. ಪೊಲೀಸರಿಗೆ ಕೂಡಾ ಇದನ್ನು ನಿಯಂತ್ರಿಸಲು ಸಾಧ್ಯವಾಗದಿರುವಾಗ ಆಟೋ ಕಾರ್ಮಿಕರು, ವ್ಯಾಪಾರಿಗಳು ಜೊತೆ ಗೂಡಿ ಸಂಚಾರ ನಿಯಂತ್ರಿಸಲಾಗುತ್ತಿದೆ. ಅಷ್ಟಕ್ಕೂ ತೀವ್ರಗೊಂಡ ಸಂಚಾರ ತಡೆ ಬೆಳಿಗ್ಗೆ ಮತ್ತು ಸಂಜ ಹೊತ್ತುಗಳಲ್ಲಿ ತಾರಕಕ್ಕೇರುತ್ತಿದೆ. …
Read more “ಹೊಸ ಬಸ್ ನಿಲ್ದಾಣದ ಸರ್ಕಲ್ ಅಭಿವೃದ್ಧಿ ಹೊಂದುತ್ತಿರುವಂತೆಯೇ ಹೆಚ್ಚುತ್ತಿರುವ ಸಂಚಾರ ತಡೆ”