ಶಬರಿಮಲೆಯಲ್ಲಿ ಇನ್ನೊಂದು ಭಾರೀ ಅವ್ಯವಹಾರ ಪತ್ತೆ: ಲಕ್ಷಾಂತರ ರೂ. ಸಾಗಾಟ ನಡೆಸಿದ ನೌಕರರು
ಶಬರಿಮಲೆ: ಶಬರಿಮಲೆ ದೇಗುಲ ದಿಂದ ಭಾರೀ ಪ್ರಮಾಣದ ಚಿನ್ನ ಕಳವು ನಡೆಸಿದ ಪ್ರಕರಣದ ತನಿಖೆ ಮುಂದು ವರಿಯುತ್ತಿರುವ ವೇಳೆಯಲ್ಲೇ ಇದೇ ದೇಗುಲದಿಂದ ಲಕ್ಷಾಂತರ ರೂಪಾಯಿ ಗಳನ್ನು ಅನಧಿಕೃತವಾಗ ಸಾಗಿಸಲಾಗಿದೆ ಯೆಂಬ ಕಳವಳಕಾರಿ ಮಾಹಿತಿಯೂ ಈಗ ಬೆಳಕಿಗೆ ಬಂದಿದೆ. ಶಬರಿಮಲೆ ದೇಗುಲದಲ್ಲಿ ದಿನ ವೇತನ ಆಧಾರದಲ್ಲಿ ನೇಮಿಸಲ್ಪಟ್ಟ ಕೆಲವು ನೌಕರರು ಹಾಗೂ ಅರ್ಚಕರು ತಮ್ಮ ಬ್ಯಾಂಕ್ ಹಾಗೂ ಅಂಚೆ ಖಾತೆಗಳ ಮೂಲಕ ಊರಲ್ಲಿ ರುವ ಮನೆಯವರಿಗೆ ಪ್ರತೀವಾರ 10,೦೦೦ ರೂ.ನಿಂದ 5೦,೦೦೦ ರೂ. ತನಕ ಹಣ ಕಳುಹಿಸಿ ಕೊಟ್ಟಿದ್ದಾರೆಂಬ …
Read more “ಶಬರಿಮಲೆಯಲ್ಲಿ ಇನ್ನೊಂದು ಭಾರೀ ಅವ್ಯವಹಾರ ಪತ್ತೆ: ಲಕ್ಷಾಂತರ ರೂ. ಸಾಗಾಟ ನಡೆಸಿದ ನೌಕರರು”