6 ತಿಂಗಳ ಹಿಂದೆಯಷ್ಟೇ ವಿವಾಹಿತಳಾದ ಯುವತಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಯುವಕ ನೋರ್ವನನ್ನು ಪ್ರೀತಿಸಿ ಆರು ತಿಂಗಳ ಹಿಂದೆಯಷ್ಟೇ ಆತನನ್ನು ಮದುವೆ ಯಾದ ಯುವತಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಉದುಮ ಅರಮಂ ಗಾನ ಅಲಿಂಗಾಲ್ ತೊಟ್ಟಿಯಿಲ್ ವೀಟಿಲ್ ರಂಜೀಶ್ ಎಂಬವರ ಪತ್ನಿ ಕೆ. ನಂದನ (20) ಸಾವನ್ನಪ್ಪಿದ ಯುವತಿ. ಪೆರಿಯ ಆಯಂಪಾರ ವಿಲ್ಲಾರಂಪದಿ ನಿವಾಸಿ ಕೆ. ರವಿ- ಸೀನಾ ದಂಪತಿ ಪುತ್ರಿಯಾಗಿರುವ ನಂದನ ರಂಜೀಶ್‌ನನ್ನು ಪ್ರೀತಿಸಿ ಆರು ತಿಂಗಳ ಹಿಂದೆ ಆತನ ಜತೆಗೆ ಹೋಗಿದ್ದಳು. ಬಳಿಕ ಕಳೆದ ಎಪ್ರಿಲ್ ೨೬ರಂದು ಅವರು …
Read more “6 ತಿಂಗಳ ಹಿಂದೆಯಷ್ಟೇ ವಿವಾಹಿತಳಾದ ಯುವತಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ”