ಪ್ರಧಾನಿ ಮೋದಿ, ತಾಯಿಯನ್ನು ಅವಹೇಳನಗೈದ ಜಾನ್ ಮಣಿದಾಸ್ ವಿರುದ್ಧ ವಿವಿಧ ಕಡೆಗಳಲ್ಲಿ ಖಂಡನೆ, ದೂರು ದಾಖಲು
ಕುಂಬಳೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ನಿಧನ ಹೊಂದಿದ ಅವರ ತಾಯಿಯ ಬಗ್ಗೆ ಅವಮಾನಕರ ವಾದ ರೀತಿಯಲ್ಲಿ ಅವಹೇಳನಗೈದ ಜಾನ್ ಮಣಿದಾಸ್ ವಿರುದ್ಧ ಕೇಸು ದಾಖಲಿಸಬೇಕೆಂದು ಬಿಜೆಪಿ ಕುಂಬಳೆ ಮಂಡಲ ಸಮಿತಿ ಕುಂಬಳೆ ಪೊಲೀ ಸರಲ್ಲಿ ಆಗ್ರಹಿಸಿದೆ. ಮಂಡಲ ಅಧ್ಯಕ್ಷ ವಿಕ್ರಮ್ ಪೈ, ರಾಜ್ಯ ಮುಖಂಡರಾದ ವಿ. ರವೀಂದ್ರನ್, ಸತೀಶ್ಚಂದ್ರ ಭಂಡಾರಿ, ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಪಿ. ವಲ್ಸರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಮುಜುಂ ಗಾವು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್, ಮಹಿಳಾ …
Read more “ಪ್ರಧಾನಿ ಮೋದಿ, ತಾಯಿಯನ್ನು ಅವಹೇಳನಗೈದ ಜಾನ್ ಮಣಿದಾಸ್ ವಿರುದ್ಧ ವಿವಿಧ ಕಡೆಗಳಲ್ಲಿ ಖಂಡನೆ, ದೂರು ದಾಖಲು”