ಪಾನ್ ಮಸಾಲೆ ತಯಾರಿ ಘಟಕಕ್ಕೆ ಬಂಡವಾಳ ಹೂಡಿದ ವ್ಯಕ್ತಿ ಸೆರೆ
ಕಾಸರಗೋಡು: ಮೈಲಾಟಿಯಲ್ಲಿ ಫಿನೋಯಿಲ್ ಮಾರಾಟ ಕೇಂದ್ರದ ಮರೆಯಲ್ಲಿ ಅನಧಿಕೃತವಾಗಿ ನಡೆಸಲಾ ಗುತ್ತಿದ್ದ ನಿಷೇದಿತ ಪಾನ್ ಮಸಾಲೆ ತಯಾರಿ ಘಟಕಕ್ಕೆ ಅಗತ್ಯದ ಆರ್ಥಿಕ ಬಂಡವಾಳ ಹೂಡಿದ ಆರೋಪಿಯನ್ನು ಮೇಲ್ಪರಂಬ ಎಸ್‌ಐ ಸುರೇಶ್ ಕುಮಾರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ನುಳ್ಳಿಪ್ಪಾಡಿ ಪೆಟ್ರೋಲ್ ಬಂಕ್ ಬಳಿಯ ನಿವಾಸಿ ಸುಹೈಲ್ (34) ಬಂಧಿತ ವ್ಯಕ್ತಿಯಾಗಿದ್ದಾನೆ. ಈತನನ್ನು ನ್ಯಾಯಾಂಗಬಂಧನದಲ್ಲಿರಿಸಲಾಗಿದೆ. ಈತ ಅನಧಿಕೃತ ಪಾನ್ ಮಸಾಲೆ ತಯಾರಿ ಘಟಕಕ್ಕೆ ಹಣ ಹೂಡುತ್ತಿದ್ದ ಮುಖ್ಯಸ್ಥನಾಗಿದ್ದಾನೆ. ಇದರಲ್ಲಿ ಇನ್ನೋರ್ವನ ಪಾಲುದಾರಿಕೆಯೂ ಇದೆ. ಆತ ತಲೆಮರಿಸಿಕೊಂಡಿರು ವುದಾಗಿ ತನಿಖೆಯಲ್ಲಿ …
Read more “ಪಾನ್ ಮಸಾಲೆ ತಯಾರಿ ಘಟಕಕ್ಕೆ ಬಂಡವಾಳ ಹೂಡಿದ ವ್ಯಕ್ತಿ ಸೆರೆ”