ಬೆಂಗಳೂರಿನಲ್ಲಿ ಯುವತಿ ಮೇಲೆ ದೌರ್ಜನ್ಯ: ಬತ್ತೇರಿ ನಿವಾಸಿ ವಿರುದ್ಧ ಕೇಸು
ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್‌ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ ವಾಸಿಸುವ ಬತ್ತೇರಿ ನಿವಾಸಿ ಹೈನಸ್ ಎಂಬಾತ ದೌರ್ಜನ್ಯವೆಸಗಿರುವುದಾಗಿ ಯುವತಿ ಆರೋಪಿಸಿದ್ದಾಳೆ. ಈ ತಿಂಗಳ 12ರಂದು ಯುವತಿ ವಾಸಿಸುವ ಸ್ಥಳಕ್ಕೆ ತಲುಪಿ ಹೈನಸ್ ದೌರ್ಜನ್ಯ ನಡೆಸಿದ್ದಾನೆನ್ನಲಾಗಿದೆ. ಅದರ ಮರುದಿನವೇ ಪೊಲೀಸ್ ಠಾಣೆಗೆ ತಲುಪಿ ಯುವತಿ ದೂರು ನೀಡಿದರೂ ಪೊಲೀಸರು ಅದನ್ನು ಸ್ವೀಕರಿಸಿಲ್ಲ. ಇದರಿಂದ …
Read more “ಬೆಂಗಳೂರಿನಲ್ಲಿ ಯುವತಿ ಮೇಲೆ ದೌರ್ಜನ್ಯ: ಬತ್ತೇರಿ ನಿವಾಸಿ ವಿರುದ್ಧ ಕೇಸು”