ಪದವಿ ವಿದ್ಯಾರ್ಥಿ ನೇಣು ಬಿಗಿದು ಮೃತಪಟ್ಟಸ್ಥಿತಿಯಲ್ಲಿ ಪತ್ತೆ: ನಾಡಿನಲ್ಲಿ ಶೋಕಸಾಗರ
ಕುಂಬಳೆ: ಕುಂಬಳೆ ಮೈಮೂನ್ ನಗರದಲ್ಲಿ ಪದವಿ ವಿದ್ಯಾರ್ಥಿ ನೇಣು ಬಿಗಿದು ಸಾವಿಗೀಡಾದ ಘಟನೆ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಸೀತಾಂಗೋಳಿಯ ಖಾಸಗಿ ಕಾಲೇಜು ವಿದ್ಯಾರ್ಥಿಯೂ, ಕುಂಬಳೆ ಮೈಮೂನ್ ನಗರದ ಹಸನ್ ಎಂಬವರ ಪುತ್ರನಾದ ಮುಹಮ್ಮದ್ ಅಜ್ಸರ್ ಯಾನೆ ಅಜ್ಜು (19) ಮೃತಪಟ್ಟ ವಿದ್ಯಾರ್ಥಿ ಯಾಗಿದ್ದಾನೆ. ಶನಿವಾರ ಸಂಜೆ ಈತ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನು. ತಂದೆ, ತಾಯಿ ಖದೀಜ, ಸಹೋದರನಾದ ಅಬ್ದುಲ್ಲ ಎಂಬಿವರು ಮನೆಯಿಂದ ಹೊರಗೆ ತೆರಳಿದ್ದರು. ಅಬ್ದುಲ್ಲರಿಗೆ ಹೊಸ ಬುಲ್ಲೆಟ್ ಬೈಕ್ ಖರೀದಿಸಲೆಂದು ತೆರಳಿದ್ದರೆನ್ನಲಾಗಿದೆ. ಈ …
Read more “ಪದವಿ ವಿದ್ಯಾರ್ಥಿ ನೇಣು ಬಿಗಿದು ಮೃತಪಟ್ಟಸ್ಥಿತಿಯಲ್ಲಿ ಪತ್ತೆ: ನಾಡಿನಲ್ಲಿ ಶೋಕಸಾಗರ”