ಪರಂಬಳ ದುರ್ಗಾಶಕ್ತಿ ಕುಣಿತ ಭಜನಾ ತಂಡ ಸಭೆ ಮೇ 24ರಂದು
ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ಅಭಿನಂದನಾ ಸಭೆ 24ರಂದು ಬೆಳಿಗ್ಗೆ 9.30ಕ್ಕೆ ಶ್ರೀ ಭಾರತ್ ಮಾತಾ ಸೇವಾ ಟ್ರಸ್ಟ್ ಪರಂಬಳ ಕಯ್ಯಾರು ಇದರ ಸಭಾಂಗಣದಲ್ಲಿ ನಡೆಯಲಿದೆ. ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ಗೌರವ ಮಾರ್ಗದರ್ಶಕಿ ರಮ್ಯಾ ಎನ್. ಸೀತಾಂಗೋಳಿ ಅಧ್ಯಕ್ಷತೆ ವಹಿಸÀÄವರು. ಗೀತಾ ಸಾಹಿತ್ಯ ಸಂಭ್ರಮದ ವಿಠಲ ನಾಯಕ್ ಕಲ್ಲಡ್ಕ ದಿಕ್ಸೂಚಿ ಭಾಷಣ ಮಾಡÀÄವರು. ಮುಖ್ಯ ಅತಿಥಿಗಳಾಗಿ ಕುಂಬಳೆ ಅಬಕಾರಿ ಅಧಿಕಾರಿ …