ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಾದಕವಸ್ತು ಸಾಗಾಟ: ಓರ್ವ ಸೆರೆ
ಕುಂಬಳೆ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಉಪ್ಪಳ ಬಾಲಕುಂಡ ನಿವಾಸಿ ಮುಹಮ್ಮದ್ ರಫೀಕ್ (43) ಎಂಬಾತ ಸೆರೆಗೀಡಾದ ವ್ಯಕ್ತಿಯಾಗಿದ್ದಾನೆ. ನಿನ್ನೆ ರಾತ್ರಿ 7 ಗಂಟೆ ವೇಳೆ ಮಂಜೇಶ್ವರ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಈತ ಸೆರೆಗೀಡಾಗಿದ್ದಾನೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನಾಗಿದ್ದ ಈತನ ಕೈಯಲ್ಲಿದ್ದ 20 ಗ್ರಾಂ ಗಾಂಜಾ ಹಾಗೂ 1.79 ಗ್ರಾಂ ಮೆಥಾಫಿಟಮಿನ್‌ನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇನ್ಸ್‌ಪೆಕ್ಟರ್ ಸಿ. ಸಂತೋಷ್ ಕುಮಾರ್, ಸಿವಿಲ್ ಎಕ್ಸೈಸ್ …
Read more “ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಾದಕವಸ್ತು ಸಾಗಾಟ: ಓರ್ವ ಸೆರೆ”