ಕಾಸರಗೋಡು ನಿವಾಸಿಯ ಮಾಹಿತಿ ಕೇಳಿ ತಲುಪಿದ ವ್ಯಕ್ತಿ ವೃದ್ದೆಯ ಚಿನ್ನದ ಸರ ಅಪಹರಿಸಿ ಪರಾರಿ
ಕಣ್ಣೂರು: ಕಾಸರಗೋಡು ನಿವಾಸಿಯ ಬಗ್ಗೆ ಮಾಹಿತಿ ಕೇಳಿ ತಲುಪಿದ ವ್ಯಕ್ತಿ ಸಿಪಿಎಂ ನೇತಾರನ ಸಹೋದರಿಯ ಕುತ್ತಿಗೆಯಿಂದ ಚಿನ್ನದ ಸರವನ್ನು ಅಪಹರಿಸಿ ಪರಾರಿಯಾಗಿದ್ದಾನೆ. ತಳಿಪರಂಬ್ ಪೂಮಂಗಲತ್ ಎಂಬಲ್ಲಿ ಘಟನೆ ನಡೆದಿದೆ. ಸಿಪಿಎಂ ತಳಿಪರಂಬ್ ಏರಿಯಾ ಸಮಿತಿ ಸದಸ್ಯ ಕೆ. ನಾರಾಯಣನ್‌ರ ಹಿರಿಯ ಸಹೋದರಿ ಪಾವಳತ್ ಕೋಳಿಯನ್ ಕಲ್ಯಾಣಿ (೮೦)ರ ಚಿನ್ನದ ಸರವನ್ನು ಅಪಹರಿಸಲಾಗಿದೆ. ೨೭ ವರ್ಷದಿಂದ ಇವರು ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಇವರ ಮನೆಯ ಸಮೀಪದಲ್ಲೇ ಕಾಸರಗೋಡು ನಿವಾಸಿಗಳಾದ ದಂಪತಿ ವಾಸ ಮಾಡುತ್ತಿದ್ದಾರೆ. ಇವರ ಬಗ್ಗೆ ಮಾಹಿತಿ ಕೇಳಿ ತಲುಪಿದ …
Read more “ಕಾಸರಗೋಡು ನಿವಾಸಿಯ ಮಾಹಿತಿ ಕೇಳಿ ತಲುಪಿದ ವ್ಯಕ್ತಿ ವೃದ್ದೆಯ ಚಿನ್ನದ ಸರ ಅಪಹರಿಸಿ ಪರಾರಿ”