ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ ತಲಪಾಡಿಗೆ ಸ್ಥಳಾಂತರಿಸಲು ಸಿದ್ಧತೆ
ಮಂಜೇಶ್ವರ: ಹೊಸಂಗಡಿ ಬಳಿಯ ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನ್ನು ತಲಪಾಡಿಗೆ ಸ್ಥಳಾಂತರಿಸಲು ಸಿದ್ದತೆ ನಡೆಸಲಾಗು ತ್ತಿದೆ. ಹಲವಾರು ವರ್ಷಗಳಿಂದ ವಾಮಂಜೂರಿನಲ್ಲಿ ಚೆಕ್ಪೋಸ್ಟ್ ಕಚೇರಿ ಕಂಟೈನರ್ನಲ್ಲಿ ಕಾರ್ಯಾ ಚರಿಸುತ್ತಿದೆ. ಆದರೆ ಕಚೇರಿಗೆ ಸ್ವಂತ ಕಟ್ಟಡ, ಶೌಚಾಲಯ, ವಾಸಮಾಡಲು ವ್ಯವಸ್ಥೆ ಇಲ್ಲದೆ ಉದ್ಯೋಗಸ್ಥರು ಸಂಕಷ್ಟಕ್ಕೀಡಾಗಿದ್ದಾರೆ. ಈ ಪರಿಸರದ ಬಾಡಿಗೆ ಕ್ವಾರ್ಟರ್ಸ್ನಲ್ಲಿ ಉದ್ಯೋಗಸ್ಥರು ವಾಸವಾಗಿದ್ದಾರೆ. ಹೆದ್ದಾರಿ ಅಭಿವೃದ್ಧಿಗೊಂಡ ಬಳಿಕ ವಾಸ ಸ್ಥಳಕ್ಕೆ ಹೊಸಂಗಡಿ ಮೂಲಕ ಒಂದು ಕಿಲೋ ಮೀಟರ್ ಸುತ್ತು ವರಿದು ತೆರಳಬೇಕಾಗುತ್ತಿದೆ. ವಾಹನ ತಪಾಸಣೆ ಹೆದ್ದಾರಿಯಲ್ಲಿಯೇ ನಡೆಸಬೇಕಾಗುತ್ತಿದ್ದು ಹೆದ್ದಾರಿ …
Read more “ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ ತಲಪಾಡಿಗೆ ಸ್ಥಳಾಂತರಿಸಲು ಸಿದ್ಧತೆ”