ರಾಜ್ಯದಲ್ಲಿ ಕನಿಷ್ಠ 40 ಸೀಟುಗಳನ್ನು ಗೆಲ್ಲಲು ಬಿಜೆಪಿ ಗುರಿ: ಅಮಿತ್ ಶಾ ಬೆನ್ನಲ್ಲೇ ಪ್ರಧಾನಮಂತ್ರಿ ತಿರುವನಂತಪುರಕ್ಕೆ
ತಿರುವನಂತಪುರ: ಕೇರಳದಲ್ಲಿ ವಿಧಾನಸಭಾ ಚುನಾವಣೆ ಶೀಘ್ರದಲ್ಲೇ ನಡೆಯಲಿರುವಂತೆ ಅದಕ್ಕಿರುವ ಸಿದ್ಧತೆಗಳನ್ನು ಬಿಜೆಪಿ ಆರಂಭಿಸಿದೆ. ಇದರ ಪೂರ್ವಭಾವಿಯಾಗಿ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜನವರಿ ೧೧ರಂದು ಅಮಿತ್ ಶಾ ತಿರುವನಂತಪುರಕ್ಕೆ ಆಗಮಿಸುವರು. ಎಲ್ಲಾ ಮಂಡಲಗಳ ಮೇಲೂ ಗಮನ ಕೇಂದ್ರೀಕರಿಸುವುದರ ಬದಲು ಗೆಲುವು ಸಾಧ್ಯತೆಯುಳ್ಳ ಮಂಡಲಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲು ಬಿಜೆಪಿ ಈ ಬಾರಿ ನಿರ್ಧರಿಸಿದೆ. ಈ ಬಾರಿ 40 ಮಂಡಲಗಳ ಮೇಲೆ ಬಿಜೆಪಿ ಮುಖ್ಯವಾಗಿ ಕಣ್ಣಿರಿಸಿರುವು ದಾಗಿ ಹೇಳಲಾಗುತ್ತಿದೆ. ಕಳೆದ …