ಯೂತ್ ಕಾಂಗ್ರೆಸ್‌ನಿಂದ ಕಲೆಕ್ಟ್ರೇಟ್ ಮಾರ್ಚ್: ಸಂಘರ್ಷ ಸೃಷ್ಟಿ
ಕಾಸರಗೋಡು: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣವನ್ನು ಬುಡಮೇಲುಗೊಳಿಸಲು ರಾಜ್ಯ ಸರಕಾರ ಯತ್ನಿಸುತ್ತಿದೆ, ಉದ್ಯೋಗ ಖಾತರಿ ಯೋಜನೆಯನ್ನು ಇಲ್ಲದಾಗಿಸಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ಯೂತ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಸರಗೋಡು ಕಲೆಕ್ಟ್ರೇಟ್‌ಗೆ ನಿನ್ನೆ ನಡೆಸಿದ ಮಾರ್ಚ್‌ನಲ್ಲಿ ಸಂಘರ್ಷ ಸ್ಥಿತಿ ಸೃಷ್ಟಿಯಾಯಿತು. ಈ ವೇಳೆ ಪೊಲೀಸರು ಜಲಪಿರಂಗಿ ಪ್ರಯೋಗಿಸಿದರು. ನಿನ್ನೆ ಮಧ್ಯಾಹ್ನ 12 ಗಂಟೆ ವೇಳೆ ಘಟನೆ ನಡೆದಿದೆ. ಡಿಸಿಸಿ ಕಚೇರಿ ಪರಿಸರದಿಂದ ಆರಂಭಿಸಿದ ಮಾರ್ಚ್‌ನ್ನು ಕಲೆಕ್ಟ್ರೇಟ್ ಮುಂದೆ ಡಿಸಿಸಿ ಉಪಾಧ್ಯಕ್ಷ ಬಿ.ಪಿ. ಪ್ರದೀಪ್ ಕುಮಾರ್ ಉದ್ಘಾಟಿಸಿದರು. …
Read more “ಯೂತ್ ಕಾಂಗ್ರೆಸ್‌ನಿಂದ ಕಲೆಕ್ಟ್ರೇಟ್ ಮಾರ್ಚ್: ಸಂಘರ್ಷ ಸೃಷ್ಟಿ”