ಕುಂಬಳೆ ಶಾಲೆ ವಿದ್ಯಾರ್ಥಿಗೆ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್: ಗಾಯಾಳು ಆಸ್ಪತ್ರೆಯಲ್ಲಿ
ಕುಂಬಳೆ: ಕುಂಬಳೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯನ್ನು ಪೇಟೆಯಲ್ಲಿ ರ‍್ಯಾಗಿಂಗ್ ನಡೆಸಲು ಹಾಗೂ ಹಲ್ಲೆಗೈಯ್ಯಲು ಯತ್ನಿಸಿದ ಬಗ್ಗೆ ದೂರಲಾಗಿದೆ. ಗಾಯಗೊಂಡ ಒಳಯಂ ನಿವಾಸಿಯಾದ 9ನೇ ತರಗತಿ ವಿದ್ಯಾರ್ಥಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಸಂಜೆ ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ೯ನೇ ತರಗತಿ ವಿದ್ಯಾರ್ಥಿಯನ್ನು 10ನೇ ತರಗತಿಯ 10 ಮಂದಿ ವಿದ್ಯಾರ್ಥಿಗಳು ಸೇರಿ ಹಲ್ಲೆಗೈದಿರುವು ದಾಗಿ ದೂರಲಾಗಿದೆ. ವಾಹನದ ಕೀಲಿ ಕೈಯಿಂದ ವಿದ್ಯಾರ್ಥಿಗೆ ಇರಿದಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ. ಇದೇ ವಿದ್ಯಾರ್ಥಿಗಳ ತಂಡ ಶಾಲೆಯಲ್ಲಿ ವಿದ್ಯಾರ್ಥಿಗೆ …
Read more “ಕುಂಬಳೆ ಶಾಲೆ ವಿದ್ಯಾರ್ಥಿಗೆ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್: ಗಾಯಾಳು ಆಸ್ಪತ್ರೆಯಲ್ಲಿ”