ಕೊಳದಲ್ಲಿ ಈಜುತ್ತಿದ್ದ ಮಧ್ಯೆ ತಂದೆ, ಪುತ್ರಿಯನ್ನು ಅಪಾಯದಿಂದ ಪಾರುಮಾಡಿದ ಉದ್ಯೋಗ ಖಾತರಿ ಮೇಲ್ವಿಚಾರಕರು
ಹೊಸದುರ್ಗ: ಉದ್ಯೋಗಖಾತರಿ ಮೇಲ್ವಿಚಾರಕರ ಸಮಯಪ್ರಜ್ಞೆಯ ಹಸ್ತಕ್ಷೇಪದಿಂದಾಗಿ ಕ್ಷೇತ್ರದ ಕೊಳದಲ್ಲಿ ಮುಳುಗುತ್ತಿದ್ದ ತಂದೆ ಹಾಗೂ ಪುತ್ರಿ ಅಪಾಯದಿಂದ ಪಾರಾಗಿದ್ದಾರೆ. ಮಡಿಕೈ ಕಕ್ಕಾಟ್ ಮಹಾವಿಷ್ಣು ಕ್ಷೇತ್ರ ಕೊಳದಲ್ಲಿ ಈಜುತ್ತಿದ್ದ ವೇಳೆ ಮುಳುಗಿ ಏಳುತ್ತಿದ್ದಿದ್ದ ಕಕ್ಕಾಟ್ ಕುಂಞಿವೀಟಿಲ್ ಮಹೇಶ್ ಹಾಗೂ ಪುತ್ರಿ ದಿಯಾಳಿಗೆ ಪುನರ್ಜನ್ಮ ಲಭಿಸಿದೆ. ಮಡಿಕೈ ಪಂಚಾಯತ್‌ನ 12ನೇ ವಾರ್ಡ್ ಉದ್ಯೋಗ ಖಾತರಿ ಯೋಜನೆಯ ಮೇಲ್ವಿಚಾರಕರಾದ ಪ್ರಸೀತಾ ಮುರಳಿ ಹಾಗೂ ಇಂದಿರಾ ಬಾಬು, ಸ್ಥಳೀಯರಾದ ಮಾರನ್‌ವೀಟಿಲ್ ಚಂದ್ರಶೇಖರನ್ ಇವರನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಕೆಲಸದ ಸ್ಥಳ ಸಂದರ್ಶಿಸಿ ಮುಂದಿನ ಕೇಂದ್ರಕ್ಕೆ …
Read more “ಕೊಳದಲ್ಲಿ ಈಜುತ್ತಿದ್ದ ಮಧ್ಯೆ ತಂದೆ, ಪುತ್ರಿಯನ್ನು ಅಪಾಯದಿಂದ ಪಾರುಮಾಡಿದ ಉದ್ಯೋಗ ಖಾತರಿ ಮೇಲ್ವಿಚಾರಕರು”