ಕಂಚಿಕಟ್ಟೆ ಸೇತುವೆಯ ದುರವಸ್ಥೆ ಪ್ರತಿಭಟಿಸಿ ಎಸ್‌ಡಿಪಿಐಯಿಂದ ಫುಟ್ಭಾಲ್ ಶೂಟೌಟ್
ಕುಂಬಳೆ: ಕಂಚಿಕಟ್ಟೆ ಸೇತುವೆಯ ಶೋಚನೀಯಾವಸ್ಥೆಯನ್ನು ಪರಿಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುಂದುವರಿಸುತ್ತಿರುವ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಎಸ್‌ಡಿಪಿಐ ಕುಂಬಳೆ ಪಂಚಾಯತ್ ಸಮಿತಿ ಸೇತುವೆ ಮೇಲೆ ಫುಟ್ಭಾಲ್ ಶೂಟೌಟ್ ಹಮ್ಮಿಕೊಂಡಿತು. ಮಂಜೇಶ್ವರ ಮಂಡಲ ಅಧ್ಯಕ್ಷ ನಾಸರ್ ಬಂಬ್ರಾಣ ಉದ್ಘಾಟಿಸಿದರು. ಕಂಚಿಕಟ್ಟೆ ಸೇತುವೆಯ ದುರವಸ್ಥೆಯಿಂದ ಪ್ರಯಾಣಿಕರು ಸಂಚರಿಸಲು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಹಲವಾರು ದೂರುಗಳನ್ನು ಅಧಿಕಾರಿಗಳಿಗೆ ಸಲ್ಲಿಸಿದ್ದು ಅಲ್ಲದೆ ಪ್ರತಿಭಟನೆ ನಡೆಸಿದರೂ ಸಂಬಂಧಪಟ್ಟ ಇಲಾಖೆಗಳು ಸೇತುವೆ ನವೀಕರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳದಿರುವುದು ಖಂಡನೀಯ ವೆಂದು ನಾಸರ್ ಬಂಬ್ರಾಣ ತಿಳಿಸಿದ್ದಾರೆ. ಪಂಚಾಯತ್ ಸಮಿತಿ …
Read more “ಕಂಚಿಕಟ್ಟೆ ಸೇತುವೆಯ ದುರವಸ್ಥೆ ಪ್ರತಿಭಟಿಸಿ ಎಸ್‌ಡಿಪಿಐಯಿಂದ ಫುಟ್ಭಾಲ್ ಶೂಟೌಟ್”