ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ: ನಿವೃತ್ತ ಎಸ್‌ಐ ಸೆರೆ
ಕಾಸರಗೋಡು: 11ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾಗಿರುವ ನಿವೃತ್ತ ಸಬ್ ಇನ್ಸ್‌ಪೆಕ್ಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪರಿಯಾರಂ ಕಾಪುಮೈಲ್ ಇಳಯಡತ್ ನಿವಾಸಿ ಇ.ವಿ. ಗೋಪಿನಾಥನ್ (62) ಬಂಧಿತ ಆರೋಪಿ. ಪರಿಯಾರಂ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ 11ರ ಹರೆಯದ ಬಾಲಕಿಯನ್ನು ಮೊನ್ನೆ ಪುಸಲಾಯಿಸಿ ಆರೋಪಿ ಮನೆಗೆ ಕರೆತಂದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ಪರಿಯಾರಂ ಪೊಲೀಸರು ಗೋಪಿನಾಥನ್ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿ ಆತನನ್ನು …
Read more “ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ: ನಿವೃತ್ತ ಎಸ್‌ಐ ಸೆರೆ”