ಮೊಗ್ರಾಲ್ ಜಿವಿಎಚ್‌ಎಸ್‌ಎಸ್‌ನಲ್ಲಿ ಹಣಕಾಸು ವಂಚನೆ ನಡೆಸಿದ ಅಧ್ಯಾಪಕನ ಅಮಾನತು
ಕಾಸರಗೋಡು: ಮೊಗ್ರಾಲ್ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಭಾರೀ ಆರ್ಥಿಕ ವಂಚನೆ ನಡೆಸಿದ ಪ್ರಭಾರ ಪ್ರಾಂಶುಪಾಲರಾಗಿದ್ದ ಅನಿಲ್ ಕೆ ಎಂಬ ಅಧ್ಯಾಪಕನನ್ನು ಅಮಾನತು ಗೊಳಿಸಲಾಗಿದೆ. ಶಾಲಾ ಪಿಟಿಎ, ಮೊಗ್ರಾಲ್ ದೇಶೀಯವೇದಿ ಹಾಗೂ ಫ್ರೆಂಡ್ಸ್ ಕ್ಲಬ್ ಸಂಘಟನೆ ಗಳು ನಿರಂತರವಾಗಿ ಈ ವಿಷಯಕ್ಕೆ ಸಂಬಂಧಿಸಿ ಸಂಬಂಧಪಟ್ಟ ವರಿಗೆ ದೂರು ಹಾಗೂ ಮನವಿಗಳನ್ನು ಸಲ್ಲಿಸಿದ್ದವು. ಜವಾಬ್ದಾರಿಯುತ ಸರಕಾರಿ ಉದ್ಯೋಗಿಯೆಂಬ ನೆಲೆಯ ಲ್ಲಿ ಮಾದರಿಯುತವಾಗಿ ಕಾರ್ಯವೆಸಗಬೇಕಾದ ಅಧ್ಯಾಪಕನ ಭಾಗದಿಂದ ಉಂಟಾದ ಚಟುವಟಿಕೆಗಳು ಗಂಭೀರ ಆರ್ಥಿಕ ಅವ್ಯವಹಾರ, …
Read more “ಮೊಗ್ರಾಲ್ ಜಿವಿಎಚ್‌ಎಸ್‌ಎಸ್‌ನಲ್ಲಿ ಹಣಕಾಸು ವಂಚನೆ ನಡೆಸಿದ ಅಧ್ಯಾಪಕನ ಅಮಾನತು”