ತಾಯಿಯೊಂದಿಗೆ ಮುನಿಸು: ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು
ಕಾಸರಗೋಡು: ತಾಯಿಯೊಂದಿಗೆ ಮುನಿಸುಗೊಂಡು ರೈಲಿನಡಿಗೆ ಹಾರಿ ಆತ್ಮಹತ್ಯೆಗೆತ್ನಿಸಿದ 27ರ ಹರೆಯದ ಯುವತಿಯನ್ನು ಮೇಲ್ಪರಂಬ ಪೊಲೀಸರು ನಡೆಸಿದ ಸಕಾಲಿ ಕಾರ್ಯಾಚರಣೆಯಲ್ಲಿ ರಕ್ಷಿಸಿದ ಘಟನೆ ನಡೆದಿದೆ. ಕಳನಾಡು ಗ್ರಾಮ ನಿವಾಸಿ ಹಾಗೂ ಇಬ್ಬರು ಪುಟ್ಟ ಮಕ್ಕಳ ತಾಯಿಯಾಗಿರುವ ಯುವತಿ ನಿನ್ನೆ ತಾಯಿಯೊಂದಿಗೆ ಮುನಿಸುಗೊಂಡು ಆತ್ಮಹತ್ಯೆಗೈಯ್ಯಲು ಮನೆ ಬಿಟ್ಟಿದ್ದಳು. ಆ ಕೂಡಲೇ ಆಕೆಯ ತಾಯಿ ಮೇಲ್ಪರಂಬ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಇನ್‌ಸ್ಪೆಕ್ಟರ್ ಎಸ್.ಪಿ ರಾಘವನ್ ನೀಡಿದ ನಿರ್ದೇಶ ಪ್ರಕಾರ ಎಸ್‌ಐ ಪಿ.ಕೆ. ಅನೀಶ್‌ರನ್ನೊಳಗೊಂಡ ಪೊಲೀಸರ ತಂಡ ಯುವತಿಯನ್ನು ಆಕೆಯ ಮೊಬೈಲ್ …
Read more “ತಾಯಿಯೊಂದಿಗೆ ಮುನಿಸು: ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು”