ಅಡ್ಕ ಶ್ರೀ ಭಗವತೀ ಮಹಿಳಾ ಸಂಘದ ವತಿಯಿಂದ ಹೂವಿನ ಪೂಜೆ, ಸನ್ಮಾನ
ಉಪ್ಪಳ: ಅಡ್ಕ ಶ್ರೀ ಭಗವತೀ ಮಹಿಳಾ ಸಂಘದ ವತಿಯಿಂದ ವಿಶೇಷ ಹೂವಿನ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ ಅಡ್ಕ ಶ್ರೀ ಭಗವತೀ ಕ್ಷೇತ್ರದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷ ಪಿ.ಕೃಷ್ಣ ಅಡ್ಕ ಅಧ್ಯಕ್ಷತೆ ವಹಿಸಿದರು.ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಾಯಕ ಪ್ರಾಧ್ಯಾಪಿಕೆ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ ಧಾರ್ಮಿಕ ಭಾಷಣ ಮಾಡಿದರು. ತೀಯಾ ಸಮಾಜ ಬೆಂ ಗಳೂರು ಪ್ರಧಾನ ಕಾರ್ಯದರ್ಶಿ ಸದಾನಂದ.ಕೆ, ಮಮತಾ ಶಶಿಧರ ಶೆಟ್ಟಿ ಗ್ರಾಮಚಾವಡಿ ಶಿರಿಯ, ಮಹಿಳಾ ಸಂಘದ ಅಧ್ಯಕ್ಷೆ ಅಮಿತಾ ಆನಂದ …
Read more “ಅಡ್ಕ ಶ್ರೀ ಭಗವತೀ ಮಹಿಳಾ ಸಂಘದ ವತಿಯಿಂದ ಹೂವಿನ ಪೂಜೆ, ಸನ್ಮಾನ”