ಕಣ್ಣೂರಿನ ಸಹಪಾಠಿಯ ಮನೆಗೆ ಬಂದ ಸುಳ್ಯ ನಿವಾಸಿ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿಸಾವು
ಕಾಸರಗೋಡು: ಕಣ್ಣೂರಿನಲ್ಲಿ ರುವ ಸಹಪಾಠಿಯ ಮನೆಗೆ ಬಂದ ಸುಳ್ಯ ನಿವಾಸಿ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಸುಳ್ಯ ನಿವಾಸಿಯೂ ಮಂಗಳೂರು ದೇರಳಕಟ್ಟೆ ಎ.ಬಿ. ಶೆಟ್ಟಿ
Read Moreಕಾಸರಗೋಡು: ಕಣ್ಣೂರಿನಲ್ಲಿ ರುವ ಸಹಪಾಠಿಯ ಮನೆಗೆ ಬಂದ ಸುಳ್ಯ ನಿವಾಸಿ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಸುಳ್ಯ ನಿವಾಸಿಯೂ ಮಂಗಳೂರು ದೇರಳಕಟ್ಟೆ ಎ.ಬಿ. ಶೆಟ್ಟಿ
Read Moreಕಲ್ಲಿಕೋಟೆ: ಒಂದು ಕಿಲೋ ಎಂಡಿಎಂಎ ಸಹಿತ ಒಮಾನ್ನಿಂದ ಬಂದ ಯುವತಿಯನ್ನು ಕರಿಪ್ಪೂರ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಪತ್ತನಂತಿಟ್ಟ ನಿವಾಸಿ ಸೂರ್ಯ ಎಂಬಾಕೆ ಸೆರೆಗೀಡಾಗಿದ್ದು ಎಂಡಿಎಂಎ ಪಡೆಯಲು ವಿಮಾನ
Read Moreತಿರುವನಂತಪುರ: ರಾಜ್ಯದಲ್ಲಿ ಹಣಕಾಸು ಸಂದಿಗ್ಧತೆ ತೀವ್ರಗೊಂಡಿದ್ದು ಈ ಹಿನ್ನೆಲೆಯಲ್ಲಿ ಈ ತಿಂಗಳು ಮತ್ತೆ 1000 ಕೋಟಿ ರೂಪಾಯಿ ಸಾಲ ತೆಗೆಯಲು ಸರಕಾರ ನಿರ್ಧರಿಸಿದೆ. ಇದರಿಂದ ಈ ಹಣಕಾಸು
Read Moreತಿರುವನಂತಪುರ: ಕೊಲ್ಲಂ ತೇವಲಕ್ಕರ ಬೋಯ್ಸ್ ಹೈಸ್ಕೂಲ್ನ ಎಂಟನೇ ತರಗತಿ ವಿದ್ಯಾರ್ಥಿ ಕೊಲ್ಲಂ ಪಡಿಞ್ಞಾರೆ ಕಲ್ಲಡ ನಿವಾಸಿ ಮಿಥುನ್ ಮನು (13) ಶಾಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿದ
Read Moreಕಾಸರಗೋಡು: ಇಂದಿನಿಂದ ಆಟಿ ತಿಂ ಗಳು ಆರಂಭಗೊಂಡಿತು. ನಿನ್ನೆ ಸಂಪ್ರ ದಾಯಿಕವಾಗಿ ಸಂಕ್ರಮಣವನ್ನು ಆರಂ ಭಿಸಿ ನಾಡಿನಲ್ಲಿ ದೈವಸ್ಥಾನಗಳ ಬಾಗಿಲು ಮುಚ್ಚಲಾಯಿತು. ಇನ್ನು ಒಂದು ತಿಂಗಳ ಕಾಲ
Read Moreತಿರುವನಂತಪುರ: ಜುಲೈ 22ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡುವ ತೀರ್ಮಾನದಿಂದ ಖಾಸಗಿ ಬಸ್ ಮಾಲಕ ಸಂಘಟನೆಗಳ ಒಂದು ವಿಭಾಗ ಹಿಂದಕ್ಕೆ ಸರಿದಿವೆ. ಸಾರಿಗೆ ಸಚಿವ ಕೆ.ಬಿ. ಗಣೇಶ್ ಕುಮಾರ್
Read Moreತಿರುವನಂತಪುರ: 2017ರಲ್ಲಿ ಯೆಮನ್ನಲ್ಲಿ ಯೆಮನ್ ಪ್ರಜೆ ತಲಾಲ್ ಅಬ್ಡೋ ಮುಹ್ದಿ ಎಂಬವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಗಲ್ಲು ಶಿಕ್ಷೆ ವಿಧಿಸಲ್ಪಟ್ಟ ಪಾಲಕ್ಕಾಡ್ ಕೊಲ್ಲಂ ಗೋಡು ನಿವಾಸಿಯೂ ಯೆಮನ್ನಲ್ಲಿ
Read Moreಕಾಸರಗೋಡು: ಕಲ್ಲಿಕೋಟೆ ಬಳಿಯ ಕನ್ನಾಡಿಕಲ್ ನಿವಾಸಿಯಾದ ಲಾರಿ ಚಾಲಕ ಅರ್ಜುನ್ ಸಹಿತ 11 ಮಂದಿ ಸಾವಿಗೀಡಾದ ಶಿರೂರು ದುರಂತ ಸಂಭವಿಸಿ ಇಂದಿಗೆ 1 ವರ್ಷವಾಯಿತು. 2024 ಜುಲೈ
Read Moreಪಾಲಕ್ಕಾಡ್: ಕಲ್ಲಿಕೋಟೆ ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಆಟೋರಿಕ್ಷಾ ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಪಾಲಕ್ಕಾಡ್ ತೃಕ್ಕಲ್ಲೂರು ನಿವಾಸಿಗಳಾದ ಆಟೋಚಾಲಕ ಅಸೀಸ್ (52), ಪ್ರಯಾಣಿಕ
Read Moreತಿರುವನಂತಪುರ: ರಾಜ್ಯದಲ್ಲಿ ಮತ್ತೆ ನಿಫಾ ವೈರಸ್ ಪತ್ತೆಯಾಗಿದ್ದು, ಅದರಿಂದಾಗಿ ಪಾಲಕ್ಕಾಡ್, ಮಲ ಪ್ಪುರಂ, ಕಲ್ಲಿಕೋಟೆ, ಕಣ್ಣೂರು, ವಯನಾಡು ಮತ್ತು ತೃಶೂರು ಜಿಲ್ಲೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ
Read MoreYou cannot copy content of this page