ಫೆಂಜಲ್ ಚಂಡಮಾರುತ : ಜಡಿ ಮಳೆಯ ಮುನ್ನೆಚ್ಚರಿಕೆ: ಕಾಸರಗೋಡು ಸೇರಿ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಕಾಸರಗೋಡು: ಫೆಂಜಲ್ ಚಂಡ ಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಅತೀ ತೀವ್ರ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದಾಗಿ ಕಾಸರಗೋಡು, ಕಣ್ಣೂರು, ವಯನಾಡ್, ಕಲ್ಲಿಕೋಟೆ ಮತ್ತು ಮಲಪ್ಪುರಂ
Read More