State

State

ಕಲ್ಲಿಕೋಟೆಯಲ್ಲಿ ವಾಯುದಾಳಿ ತಡೆ ಕೇಂದ್ರ ಸ್ಥಾಪಿಸಲು ತೀರ್ಮಾನ

ಕಲ್ಲಿಕೋಟೆ: ಕ್ಷಿಪಣಿ ದಾಳಿಯನ್ನು ತಡೆಯಲು ಸಾಮರ್ಥ್ಯ ಹೊಂದಿರುವ ಏರ್ ರಾಡರ್ ಡಿಫೆನ್ಸ್ ಒಳಗೊಂಡ ಭಾರತೀಯ ವಾಯುದಾಳಿ ತಡೆಯುವ ಕೇಂದ್ರವನ್ನು ಕಲ್ಲಿಕೋಟೆಯಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಕಲ್ಲಿಕೋಟೆ ಜಿಲ್ಲೆಯ ಕಡಲುಂಡಿ

Read More
State

ಕಳ್ಳನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ದೆಹಲಿ: ಕಾಸರಗೋಡಿನ ವಿವಿಧ ಸ್ಥಳಗಳಿಂದ 2013ರಲ್ಲಿ ಕಳ್ಳನೋಟು ವಶಪಡಿಸಿಕೊಂಡ  ಪ್ರಕರಣದಲ್ಲಿ ಆರೋಪಿ ಸೆರೆಗೀಡಾಗಿ ದ್ದಾನೆ. 12 ವರ್ಷಗಳ ಕಾಲ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಉಡುಪಿ ನಿವಾಸಿ ಮೊಯ್ದಿನಬ್ಬ ಉಮ್ಮರ್

Read More
State

ಶಾಲೆಗಳಲ್ಲಿ ಮಕ್ಕಳ ಹಾಜರು: ಸ್ಥಳೀಯಾಡಳಿತ ಸಂಸ್ಥೆಗಳಿಂದ ಪರಿಶೀಲನೆ

ತಿರುವನಂತಪುರ: ಶಾಲೆಗಳಲ್ಲಿ ಮಕ್ಕಳ ಹಾಜರಿ ಇನ್ನು ಮುಂದೆ ಸ್ಥಳೀಯಾಡಳಿತ ಸಂಸ್ಥೆಗಳ ನೇತೃತ್ವದಲ್ಲಿ ಪರಿಶೀಲಿಸಲಾಗುವುದು. ಈ ವರ್ಷದ ಮಾದಕ ವಿರುದ್ಧ ಅಭಿಯಾನದಂ ಗವಾಗಿ ಪ್ರತೀ ಸ್ಥಳೀಯಾಡಳಿತ ಸಂಸ್ಥೆಗಳು ಅವುಗಳ

Read More
State

ಅಚ್ಯುತಾನಂದನ್‌ರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ತಿರುವನಂತಪುರ: ಕಮ್ಯೂನಿಸ್ಟ್ ಪಕ್ಷದ ಭೀಷ್ಮಾಚಾರ್ಯರೆಂದೇ ಕರೆಯಲಾಗುತ್ತಿರುವ ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದನ್ (101)ರಿಗೆ  ಹೃದಯಾಘಾತವಾಗಿದ್ದು, ಅವರನ್ನು ತಿರುವನಂತಪುರದ ಪಟ್ಟಂನ ಎಸ್‌ಯುಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರ ಆರೋಗ್ಯ

Read More
State

ವಿಮಾನ ದುರಂತ: ರಂಜಿತಾರ ಮೃತದೇಹ ಊರಿಗೆ

ಪತ್ತನಂತಿಟ್ಟ: ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಪತ್ತನಂತಿಟ್ಟ ನಿವಾಸಿ ರಂಜಿತಾರ ಮೃತದೇಹವನ್ನು ಊರಿಗೆ ತಲುಪಿಸಲಾ ಯಿತು. ಇಂದು ಬೆಳಿಗ್ಗೆ 10 ಗಂಟೆಗೆ ಪತ್ತನಂತಿಟ್ಟಕ್ಕೆ ತಲುಪಿಸಿದ ಮೃತದೇಹ ವನ್ನು

Read More
State

ಯುಡಿಎಫ್‌ಗೆ ಹೊಸ ಚೈತನ್ಯನೀಡಿದ ನಿಲಂಬೂರು ಚುನಾವಣೆ ಫಲಿತಾಂಶ

ತಿರುವನಂತಪುರ: ಮಲಪ್ಪುರಂ ಜಿಲ್ಲೆಯ ನಿಲಂಬೂರು ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವ ಣೆಯಲ್ಲಿ ನಿರೀಕ್ಷೆಗೂ ಮೀರಿದ ಬಹುಮತದ ಅಂತರದಲ್ಲಿ ಗೆದ್ದಿರುವುದು ಯುಡಿಎಫ್ಗೆ ಹೊಸ ಚೈತನ್ಯ ನೀಡಿದೆ. ಇದು

Read More
State

ರಾಜ್ಯದಲ್ಲಿ ತೀವ್ರ ಮಳೆ ಮುಂದುವರಿಕೆ

ತಿರುವನಂತಪುರ: ರಾಜ್ಯದ ಕೆಲವೆಡೆ ತೀವ್ರ ಮಳೆ ಮುಂದುವರಿಯಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕೇರಳದಲ್ಲೂ, ಮಲೆನಾಡು ವಲಯ ದಲ್ಲೂ ತೀವ್ರ ಮಳೆಗೆ ಸಾಧ್ಯತೆ

Read More
State

ಆರೋಪಿ ಬಾಯಾರುಪದವು ನಿವಾಸಿ ನೀಡಿದ ಹೇಳಿಕೆಯ ಜಾಡು ಹಿಡಿದು ಪೊಲೀಸರು ಕಾರ್ಯಾಚರಣೆ: ಕೇರಳಕ್ಕೆ ಮಾದಕದ್ರವ್ಯ ಸಾಗಾಟ ಜಾಲದ ಮೂವರು ವಿದೇಶೀಯರೂ ಸೇರಿ 11 ಮಂದಿ ಸೆರೆ

ಕಾಸರಗೋಡು: ಮಾದಕದ್ರವ್ಯ ಪ್ರಕರಣವೊಂದಕ್ಕೆ ಸಂಬಂಧಿಸಿ ಮಂಜೇಶ್ವರ ಬಾಯಾರುಪದವು ನಿವಾಸಿ ಹಾಗೂ ಇನ್ನೋರ್ವ ಆರೋಪಿ ವಿಚಾರಣೆ ವೇಳೆ ನೀಡಿದ ಹೇಳಿಕೆಯ ಜಾಡು ಹಿಡಿದು ಪೊಲೀಸರು ನಡೆಸಿದ ಅತ್ಯಂತ ಯಶಸ್ವಿ

Read More
State

ಭಾರತಾಂಬೆ ಚಿತ್ರ: ನಿಲುವಿನಲ್ಲಿ ಅಚಲವಾಗಿ ಉಳಿದ ರಾಜ್ಯಪಾಲ

ತಿರುವನಂತಪುರ: ರಾಜ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಇರಿಸಲಾಗಿರುವ ಭಾರತಾಂಬೆಯ ಚಿತ್ರವನ್ನು ಯಾವುದೇ ಕಾರಣಕ್ಕೂ ಅಲ್ಲ್ಲಿಂದ ತೆರವುಗೊಳಿಸುವು ದಿಲ್ಲವೆಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಸ್ಪಷ್ಟಪಡಿಸಿದ್ದಾರೆ. ರಾಜ್ ಭವನದಲ್ಲಿ ಭಾರತಾಂ

Read More
State

ತರೂರ್‌ರ ಅಸಮಾಧಾನ: ಪ್ರತಿಕ್ರಿಯಿಸದಿರಲು ಕಾಂಗ್ರೆಸ್ ತೀರ್ಮಾನ

ತಿರುವನಂತಪುರ: ಕಾಂಗ್ರೆಸ್ ನೇತಾರ, ತಿರುವನಂತಪುರ ಸಂಸದ ಶಶಿ ತರೂರ್ ಪಕ್ಷದ ಬಗ್ಗೆ ವ್ಯಕ್ತ ಪಡಿಸಿದ ಅಸಮಾಧಾನ ಕುರಿತು ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸ ದಿರಲು ಎಐಸಿಸಿ ನಿರ್ಧರಿಸಿದೆ. ತರೂರ್‌ರನ್ನು

Read More

You cannot copy content of this page