ಯುವಕ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಬದಿಯಡ್ಕ: ರಾತ್ರಿ ಊಟಮಾಡಿ ನಿದ್ರಿಸಿದ್ದ ಯುವಕ ಬೆಳಿಗ್ಗೆ ನೋಡಿದಾಗ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೆರಡಾಲ ಚುಳ್ಳಿಕ್ಕಾನ ನಿವಾಸಿ ಸಿ.ಎಚ್. ಬಾಲಕೃಷ್ಣ (33) ಮೃತಪಟ್ಟ ವ್ಯಕ್ತಿ.
Read Moreಬದಿಯಡ್ಕ: ರಾತ್ರಿ ಊಟಮಾಡಿ ನಿದ್ರಿಸಿದ್ದ ಯುವಕ ಬೆಳಿಗ್ಗೆ ನೋಡಿದಾಗ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೆರಡಾಲ ಚುಳ್ಳಿಕ್ಕಾನ ನಿವಾಸಿ ಸಿ.ಎಚ್. ಬಾಲಕೃಷ್ಣ (33) ಮೃತಪಟ್ಟ ವ್ಯಕ್ತಿ.
Read Moreಕುಂಬಳೆ: ಮಂಜೇಶ್ವರದ ವಿವಿಧೆಡೆಗಳಿಗೆ ಗಾಂಜಾ ಸಾಗಾಟ ನಡೆಸಿ ಮಾರಾಟಗೈಯ್ಯುವ ತಂಡದ ಓರ್ವನನ್ನು ಅಬಕಾರಿ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಈ ವೇಳೆ ಇನ್ನೋ ರ್ವ ಓಡಿ ಪರಾರಿಯಾಗಿದ್ದಾನೆ. ಬಂಧಿತನ ಕೈಯಿಂದ
Read Moreಕಾಸರಗೋಡು: ಇತರ ಬ್ಯಾಂಕ್ ಖಾತೆಗಳನ್ನು ಉಪಯೋಗಿಸಿ ಸೈಬರ್ ವಂಚನೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ಬಳಿಕ ವಿದೇಶಕ್ಕೆ ಪರಾರಿಯಾಗಿದ್ದ ಮಹಿಳೆಯನ್ನು ಮುಂಬೈ ವಿಮಾನ ನಿಲ್ದಾಣದಿಂದ ಕಾಸರಗೋಡು ಸೈಬರ್ ಪೊಲೀಸ್
Read Moreಮುಳ್ಳೇರಿಯ: ಕಿಡ್ನಿ ಸಂಬಂಧ ರೋಗದಿಂದ ಬಳಲುತ್ತಿದ್ದ ಆದೂರು ಆಲಂತಡ್ಕ ನಿವಾಸಿ ಉದಾರ ದಾನಿಗಳ ಸಹಾಯ ಲಭಿಸಿದರೂ ಇಹಲೋಕ ತ್ಯಜಿಸಿದ್ದಾರೆ. ಆಲಂತ್ತಡ್ಕ ನಿವಾಸಿ ಅಶೋಕ ಆಚಾರ್ಯ (46) ನಿಧನ
Read Moreಮೊಗ್ರಾಲ್: ಇಲ್ಲಿನ ಕಡಪ್ಪುರದ ಟೆಂಪೊ ಚಾಲಕ ಬಾಸಿತ್‌ರ ಮನೆಯಲ್ಲಿ ಕಳ್ಳ ನುಗ್ಗಿ 20,000 ರೂ. ಅಪಹರಿಸಿದ್ದಾನೆ. ಮನೆ ಮಂದಿ ಬೀಗ ಜಡಿದು ಸಂಬಂಧಿಕರ ಮನೆಗೆ ತೆರಳಿದ್ದರು. ರಾತ್ರಿ
Read Moreಕಾಸರಗೋಡು: ಪ್ಲಸ್‌ಟು ಸೇ ಪರೀಕ್ಷೆಯಲ್ಲಿ ಅಂಕ ಕಡಿಮೆಯಾ ದುದರಿಂದ ವ್ಯಥೆಯಲ್ಲಿದ್ದ ವಿದ್ಯಾ ರ್ಥಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವೆಳ್ಳರಿಕುಂಡ್ ಸೈಂಟ್ ಜೂಡ್ಸ್ ಹೈಯರ್ ಸೆಕೆಂಡರಿ
Read Moreಕಾಸರಗೋಡು: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಕರ್ನಾಟಕ ನಿವಾಸಿ ವಲಸೆ ಕಾರ್ಮಿಕ ನೋರ್ವ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಜೆಸಿಬಿ ವಾಹನದ ಸಹಾಯಕನಾಗಿ ಕರ್ನಾಟಕ ಬೆಳಗಾವಿ ನಿವಾಸಿ ದುರ್ಗಪ್ಪ
Read Moreಕೊಡ್ಲಮೊಗರು: ವಿವಿಧ ಕಡೆಗ ಳಲ್ಲಿ ಗುಡ್ಡೆ ಕುಸಿತ, ಕೃಷಿ ನಾಶ ಸಂಭವಿಸುತ್ತಿರುವ ಮಧ್ಯೆ ಕೊಡ್ಲ ಮೊಗರು ಉರ್ಮಿ ತುಪ್ಪೆಯಲ್ಲಿ ನಿನ್ನೆ ರಾತ್ರಿ ಗುಡ್ಡೆ ಕುಸಿತ ಉಂಟಾಗಿದೆ. ಇದರಿಂದಾಗಿ
Read Moreಕಾಸರಗೋಡು: ಸ್ವಿಫ್ಟ್ ಕಾರಿನಲ್ಲಿ 4.830 ಕಿಲೋ ಗಾಂಜಾ ಸಾಗಿಸಿದ ಪ್ರಕರಣದಲ್ಲಿ ಎರಡನೇ ಆರೋಪಿಗೆ ನ್ಯಾಯಾಲಯ ಎರಡು ವರ್ಷ ಕಠಿಣ ಸಜೆ ಹಾಗೂ 30 ಸಾವಿರ ರೂ. ದಂಡ
Read Moreಬೇಕಲ: ತೃಕನ್ನಾಡ್‌ನಲ್ಲಿ 30 ಮೀಟರ್‌ನಷ್ಟು ಭೂಮಿಯನ್ನು ಸಮುದ್ರ ಸ್ವಾಹ ಮಾಡಿದೆ. ಇದರಿಂದಾಗಿ ರಾಜ್ಯ ಹೆದ್ದಾರಿ ಅಪಾಯಕರ ಸ್ಥಿತಿಗೆ ತಲುಪಿದೆ. ರಸ್ತೆಯ ಒಂದು ಬದಿಯಲ್ಲಿ ಪ್ರಸಿದ್ಧವಾದ ತೃಕನ್ನಾಡ್ ಶ್ರೀ
Read MoreYou cannot copy content of this page