ಮಜಿಬೈಲ್ ತಿರುವಿನಲ್ಲಿ ಆವರಿಸಿದ ಕಾಡುಪೊದೆ: ಅಪಘಾತ ಭೀತಿ
ಮಂಜೇಶ್ವರ: ಮೀಂಜ ಪಂಜಾಯತ್ ವ್ಯಾಪ್ತಿಯ ಮೀಯಪದವು ರಸ್ತೆಯ ಮಜಿಬೈಲು ಸೇತುವೆ ಸಮೀಪದ ತಿರುವಿನಲ್ಲಿ ಕಾಡು ಪೊದೆಗಳು ಆವರಿಸಿಕೊಂ ಡಿದ್ದು, ವಾಹನ ಸವಾರರಲ್ಲಿ ಅಪಘಾತ ಭೀತ ಉಂಟಾಗಿದೆ. ಈ
Read Moreಮಂಜೇಶ್ವರ: ಮೀಂಜ ಪಂಜಾಯತ್ ವ್ಯಾಪ್ತಿಯ ಮೀಯಪದವು ರಸ್ತೆಯ ಮಜಿಬೈಲು ಸೇತುವೆ ಸಮೀಪದ ತಿರುವಿನಲ್ಲಿ ಕಾಡು ಪೊದೆಗಳು ಆವರಿಸಿಕೊಂ ಡಿದ್ದು, ವಾಹನ ಸವಾರರಲ್ಲಿ ಅಪಘಾತ ಭೀತ ಉಂಟಾಗಿದೆ. ಈ
Read Moreಮುಳ್ಳೇರಿಯ: ಸಂಚರಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ವೊಂದು ಬುಡಸಮೇತ ಮಗುಚಿ ಬಿದ್ದು ಸಂಭವಿಸಿದ ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಆಟೋರಿಕ್ಷಾ ಪೂರ್ಣವಾಗಿ ಹಾನಿಗೊಂಡಿದೆ. ಚೆರ್ಕಳ- ಜಾಲ್ಸೂರು ರಸ್ತೆಯ ಮುಳ್ಳೇರಿಯ
Read Moreಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಸಿ ಕ್ಯಾಮರಾ ಸ್ಥಾಪಿಸುವ ಕಾಮಗಾರಿ ನಿರತರಾದ ಇಬ್ಬರು ಕಾರ್ಮಿಕರು ಲಾರಿ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಿನ್ನೆ ಸಂಜೆ ಉದ್ಯಾವರ ಮಾಡ ಸಮೀಪ
Read Moreಕುಂಬಳೆ: ಬಂದ್ಯೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತ ವ್ಯಕ್ತಿ ಯಾರೆಂದು ತಿಳಿಯಲು ಪ್ರಯತ್ನ ನಡೆಯುತ್ತಿದೆ. ಬಂದ್ಯೋಡಿನ ಹಳಯ ಸರ್ವೀಸ್ ಸ್ಟೇಶನ ಕಟ್ಟಡದಲ್ಲಿ ಮೃತದೇಹ ಪತ್ತೆಯಾಗಿದೆ.
Read Moreಮಂಜೇಶ್ವರ: ಆದರ್ಶ ನಿಲ್ದಾಣ ವಾಗಿರುವ ಮಂಜೇಶ್ವರ ರೈಲ್ವೇ ನಿಲ್ದಾ ಣದಲ್ಲಿ ಮೂಲ ಭೂತ ಸೌಕರ್ಯಗಳ ಅಭಿವೃದ್ಧಿ ಅಂತಿಮ ಹಂತಕ್ಕೆ ತಲುಪಿ ದ್ದರೂ ಪ್ರಧಾನ ಕಟ್ಟಡ ಶೋಚನೀ ಯಾವಸ್ಥೆಯಲ್ಲಿ
Read Moreಬದಿಯಡ್ಕ: ನಾಪತ್ತೆಯಾಗಿದ್ದ ಕೃಷಿಕರೊಬ್ಬರು ತೋಟದ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಗಲ್ಪಾಡಿ ಬಳಿಯ ಪದ್ಮಾರು ನಿವಾಸಿ ಬಾಲಕೃಷ್ಣ ಭಟ್ (73) ಎಂಬವರು ಮೃತಪಟ್ಟ ವ್ಯಕ್ತಿ. ಮೊನ್ನೆ ರಾತ್ರಿ
Read Moreಉಪ್ಪಳ: ನಿನ್ನೆ ಸಂಜೆ ಸುರಿದ ಗಾಳಿ ಮಳೆಗೆ ಕೃಷಿಕನ ಮನೆ ಕುಸಿದುಬಿದ್ದು ಭಾರೀ ನಾಶನಷ್ಟ ಸಂಭವಿಸಿದೆ. ಮೀಂಜ ಪಂಚಾಯತ್ ವ್ಯಾಪ್ತಿಯ ಅರಿಯಾಳ ವಾರ್ಡ್‌ನ ಕಳ್ಳಿಗೆ ನಿವಾಸಿ ಬಾಬು
Read Moreಕಾಸರಗೋಡು: ಕಾಪಾ ಕಾನೂನು ಉಲ್ಲಂಘಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೌತ್ ಚಿತ್ತಾರಿ ಕೂಳಿಕ್ಕಾಡ್ ಹೌಸ್‌ನ ಸಿ.ಕೆ. ಶಹೀರ್ (22) ಬಂಧಿತ ಆರೋಪಿ. ಈತನ ವಿರುದ್ಧ ಕಣ್ಣೂರು ಡಿಐಜಿ
Read Moreಮಂಜೇಶ್ವರ: ಮಾದಕದ್ರವ್ಯ ಕೈವಶವಿರಿಸಿಕೊಂಡಿದ್ದ ಯುವಕನನ್ನು ಬಸ್‌ನಿಂದ ಮಂಜೇಶ್ವರ ಅಬಕಾರಿ ತಪಾಸಣಾ ಕೇಂದ್ರದ ಎಕ್ಸೈಸ್ ಇನ್ಸ್‌ಪೆಕ್ಟರ್ ಜಿನು ಜೇಮ್ಸ್‌ರ ನೇತೃತ್ವದ ತಂಡ ಬಂಧಿಸಿದೆ. ಕುಂಜತ್ತೂರು ಜಿಎಲ್‌ಪಿ ಶಾಲೆ ಬಳಿಯ
Read Moreಕುಂಬಳೆ: ಕುಂಬಳೆ ರೈಲ್ವೇ ನಿಲ್ದಾಣ ಸಮೀಪ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ಕಳವುಗೈದ ಯುವಕನನ್ನು ಬಂಧಿಸಲಾಗಿದೆ. ಮೊಗ್ರಾಲ್ ಬದ್ರಿಯಾನಗರ ಮಸೀದಿ ಬಳಿಯ ನೀರೋಳಿ ಹೌಸ್‌ನ ಕೆ.ಪಿ. ರುಮೈಸ್ (20)
Read MoreYou cannot copy content of this page