ಕುಂಬಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಅಪಘಾತ : ಕಾರು ಭದ್ರತಾಗೋಡೆಗೆ ಬಡಿದು ನಾಲ್ಕು ಮಂದಿಗೆ ಗಾಯ
ಕುಂಬಳೆ: ಕುಂಬಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಕಾರು ಭದ್ರತಾ ಗೋಡೆಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಹಿತ ನಾಲ್ಕು ಮಂದಿ ಗಾಯ ಗೊಂಡಿದ್ದಾರೆ. ಈ
Read Moreಕುಂಬಳೆ: ಕುಂಬಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಕಾರು ಭದ್ರತಾ ಗೋಡೆಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಹಿತ ನಾಲ್ಕು ಮಂದಿ ಗಾಯ ಗೊಂಡಿದ್ದಾರೆ. ಈ
Read Moreಪೆರ್ಲ: ರಸ್ತೆಗೆ ಅಡ್ಡವಾಗಿ ನಾಯಿ ಓಡಿದ ಪರಿಣಾಮ ಆಟೋರಿಕ್ಷಾ ಮಗುಚಿ ಚಾಲಕ ಮೃತಪಟ್ಟ ಘಟನೆ ಪೆರ್ಲ ಹಾಗೂ ಪರಿಸರ ಪ್ರದೇಶಗಳಲ್ಲಿ ಶೋಕಸಾಗರ ಸೃಷ್ಟಿಸಿದೆ. ಶನಿವಾರ ಬೆಳಿಗ್ಗೆ ಅಪಘಾತ
Read Moreಕಾಸರಗೋಡು: ಯುವಕನನ್ನು ಕಾರಿನಲ್ಲಿ ಅಪಹರಿಸಿದ ಪ್ರಕರಣದ ಪ್ರಧಾನ ಆರೋಪಿಯನ್ನು ಮೇಲ್ಪ ರಂಬ ಪೊಲೀಸರು ಬಂಧಿಸಿದ್ದಾರೆ. ಚೆರುವತ್ತೂರು ರೈಲು ನಿಲ್ದಾಣ ಬಳಿ ನಿವಾಸಿ ಸುಹೈಲ್ (28) ಬಂಧಿತ ಆರೋಪಿ.
Read Moreಕಾಸರಗೋಡು: ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನದ್ರೋಹ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ಅಂತಹ ನೀತಿಗಳನ್ನು ಪ್ರತಿಭಟಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಇಂದು ಬೆಳಿಗ್ಗೆ
Read Moreಕಾಸರಗೋಡು: ಕಾರಿನಲ್ಲಿ ಸಾಗಿಸು ತ್ತಿದ್ದ ವೇಳೆ ಪೆರಿಯ ಮುತ್ತನಡ್ಕದಿಂದ 256.02 ಗ್ರಾಂ ಎಂಡಿಎಂಎ ವಶಪಡಿ ಸಿದ ಪ್ರಕರಣದಲ್ಲಿ ಇನ್ನೂ ಮೂವರನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ
Read Moreಕುಂಬಳೆ: ಕುಂಬಳೆ ಪೇಟೆಯಿಂದ ಯುವಕನನ್ನು ಹಾಡಹಗಲೇ ಕಾರಿನಲ್ಲ್ಲಿ ಅಪಹರಿಸಿ ಕೊಂಡೊಯ್ದು 18.46 ಲಕ್ಷ ರೂಪಾಯಿ ಲಪಟಾಯಿಸಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಕುಂಬಳೆ ಎಸ್.ಐ ಪ್ರದೀಪ್ ಕುಮಾರ್ ನೇತೃತ್ವದ
Read Moreಮಂಜೇಶ್ವರ: ಹಾಡಹಗಲೇ ಬಾಡಿಗೆ ಮನೆಯ ಕಿಟಿಕಿ ತೆರವುಗೊಳಿಸಿ ಒಳಗೆ ನುಗ್ಗಿ ಚಿನ್ನಾಭರಣ ಕಳವು ನಡೆಸಿದ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ನಿವಾಸಿಯೂ ಕುಂಜತ್ತೂರಿನಲ್ಲಿ ವಾಸಿಸುವ
Read Moreಕಾಸರಗೋಡು: ಆರು ತಿಂಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಗೃಹಿಣಿ ನಿಧನ ಹೊಂದಿದರು. ಪೊವ್ವಲ್ ಬಾಡಿಗೆ ಮನೆಯಲ್ಲಿ ವಾಸಿ ಸುತ್ತಿದ್ದ ಸಾರಾ (50) ಮೃತಪಟ್ಟವರು. ಜನವರಿ
Read Moreಕಾಸರಗೋಡು: ಮೊಗ್ರಾಲ್ ಶಾಲೆ ಅಭಿವೃದ್ಧಿ ಫಂಡ್‌ನಿಂದ ೩೫ ಲಕ್ಷ ರೂ. ಹಿಂಪಡೆದ ಮಾಜಿ ವಿಎಚ್‌ಎಸಿ ಪ್ರಾಂಶುಪಾಲ ಇನ್‌ಚಾರ್ಜ್ ಕೆ. ಅನಿಲ್ ವಿರುದ್ಧ ಮಾಜಿ ಎಸ್‌ಎಂಸಿ ಚೆಯರ್ ಮೆನ್
Read Moreಬಾಯಾರು: ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಬಾಯಾರು ಹಿರಣ್ಯ ಎಂಬಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಆಯುರ್ವೇದ ಆಸ್ಪತ್ರೆ ಕಟ್ಟಡ ಪರಿಸರದಲ್ಲಿ ವಿವಿಧ ಕಡೆಗಳಿಂದ ಸಂಗ್ರಹಿಸಿದ ತ್ಯಾಜ್ಯವನ್ನು ರ‍್ಕಾ ಹಾಕಲಾಗಿದೆ.
Read MoreYou cannot copy content of this page